ಬಾಲಿವುಡ್ ಖ್ಯಾತ ನೃತ್ಯ ನಿರ್ದೇಶಕಿ ಸರೋಜ್ ಖಾನ್ ಇನ್ನಿಲ್ಲ!

Source: PTI | Published on 3rd July 2020, 12:26 PM | National News | Don't Miss |

ಮುಂಬೈ: ಬಾಲಿವುಡ್‌ನ ಹೆಸರಾಂತ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ನಸುಕಿನ ಜಾವ ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಬಾಂದ್ರಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್ ನಲ್ಲಿ 2 ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ದುಡಿದಿದ್ದ ಅವರು ಹತ್ತಾರು ರಾಷ್ಟ್ರೀಯ ಪ್ರಶಸ್ತಿಗೂ ಭಾಜನರಾಗಿದ್ದರು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...