ಮಂಗಳೂರು ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ 

Source: SOnews | By Staff Correspondent | Published on 4th May 2024, 2:07 PM | Coastal News | State News | Don't Miss |

ಮಂಗಳೂರು : ಉಗ್ರ ಸಂಘಟನೆಯ ಹೆಸರಲ್ಲಿ ಇಮೇಲ್ ಮೂಲಕ ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. 

ಈ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಿದ್ದಾರೆ.

ಏರ್ ರ್ಪೋರ್ಟ್ ಆವರಣದಲ್ಲಿ ಸ್ಫೋಟಕಗಳನ್ನು ಇಡಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್‌ ಬಂದಿದೆ ಎಂದು ತಿಳಿದು ಬಂದಿದೆ.   ಎಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ

ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...

ಹುಬ್ಬಳ್ಳಿ-ಧಾರವಾಡ ಕೊಲೆ ಪ್ರಕರಣಗಳು ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ; ಪರಮೇಶ್ವ‌ರ್

ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪದೇ ಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸುವಂತೆ ...

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ; ಆರೋಪಿ ಪರಾರಿ | ಹುಬ್ಬಳ್ಳಿಯಲ್ಲಿ ನಡೆದ ಎರಡನೇ ಬರ್ಬರ ಕೃತ್ಯ

ಹುಬ್ಬಳ್ಳಿಯ ನೇಹಾ ಹಿರೇಮಠ, ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮೀನಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪ್ರೀತಿ ನಿರಾಕರಿಸಿದ ಕಾರಣಕ್ಕೆ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...