ಆಳ ಸಮುದ್ರದಲ್ಲಿಯೇ ಹಡಗಿನಲ್ಲಿ ಹೃದಯಾಘಾತದಿಂದ ಕ್ಯಾಪ್ಟನ್ ದುರ್ಮರಣ

Source: SO News | Published on 12th September 2020, 7:51 PM | National News | Don't Miss |

ಕಾರವಾರ: ಆಳ ಸಮುದ್ರದಲ್ಲಿ ತೆರಳುತ್ತಿದ್ದ ಹಡಗಿನಲ್ಲಿ‌  ಕ್ಯಾಪ್ಟನ್ ಓರ್ವರು ಸಾವನ್ನಪ್ಪಿದ ಘಟನೆ ನಡೆದಿದೆ.

ಪಾಟ್ನಾ ಮೂಲದ ವಿಜೇಂದ್ರಕುಮಾರ ಸಿಂಗ್(45) ಮೃತ ದುರ್ದೈವಿ. ‘ಗ್ಲೋಬಲ್ ಲೇಡಿ‌’ ಹೆಸರಿನ ವಾಣಿಜ್ಯ ಹಡಗು ಚೆನ್ನೈನಿಂದ ದುಬೈ ಕಡೆ ತೆರಳುತಿತ್ತು. ಹಡಗಿನಲ್ಲಿದ್ದ ಕ್ಯಾಪ್ಟನ್​ ವಿಜೇಂದ್ರಕುಮಾರ ಸಿಂಗ್ ಅವರಿಗೆ ಶನಿವಾರ ಸಮುದ್ರ ಮಧ್ಯೆ ಹೃದಯಾಘಾತವಾಗಿದ್ದರಿಂದ ಸಾವನ್ನಪ್ಪಿದ್ದಾರೆ. 

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ  ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...