ಲಾರಿಗೆ ಕಾರು ಢಿಕ್ಕಿ : ಗರ್ಭಿಣಿ ಸೇರಿ ಏಳು ಜನರ ದುರ್ಮರಣ.

Source: SO News | By Laxmi Tanaya | Published on 27th September 2020, 3:10 PM | State News | Don't Miss |

ಕಲಬುರಗಿ : ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ  ಗರ್ಭಿಣಿಯೋರ್ವಳು ಸೇರಿ ಏಳು ಜನರು ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ಸಂಭವಿಸಿದೆ.

ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ ಬೇಗಂ (50), ಅಬೇದಾಬಿ ಬೇಗಂ (50), ಜಯಚುನಬಿ (60) ಹಾಗೂ ಮುನೀರ್ (28), ಮಹಮ್ಮದ್ ಅಲಿ (38), ಶೌಕತ್ ಅಲಿ (29) ಎಂಬುವವರೇ ಮೃತರು.

ಘಟನೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಮೂವರು ಪುರುಷರು ಮೃತಪಟ್ಟಿದ್ದಾರೆ. ಮೃತರು ಆಳಂದ ತಾಲೂಕಿನ ನಿವಾಸಿಗಳೆಂದು ಗುರುತಿಸಲಾಗಿದೆ. ಗರ್ಭಿಣಿಯನ್ನು ಹೆರಿಗೆಗಾಗಿ ಕಲಬುರಗಿಗೆ ಕರೆದುಕೊಂಡು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...