ಮುರುಡೇಶ್ವ:ಡಿವೈಡರ್‌ಗೆ ಕಾರ್‌ ಡಿಕ್ಕಿ: ಚಾಲಕ ಮೃತ್ಯು

Source: sonews | By MV Bhatkal | Published on 11th September 2021, 7:33 PM | Coastal News | Don't Miss |

ಭಟ್ಕಳ:ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬರುತ್ತಿದ್ದ  ಕಾರೊಂದು ಮುರುಡೇಶ್ವರ ಇಂದ್ರಪ್ರಸ್ತ ಹೋಟೆಲ್ ಇದುರಿನ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ 
ಸೆಪ್ಟೆಂಬರ್ 7ರಂದು ಯಾದಗಿರಿಯಿಂದ ಪ್ರವಾಸಕ್ಕೆ ಹೊರಟ ತಂಡ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಡಿಕೇರಿ,ಉಡುಪಿ ಕಡೆಗಳಲ್ಲಿ ಪ್ರವಾಸ ಮುಗಿಸಿ ನಿನ್ನೆ ರಾತ್ರಿ ಮುರುಡೇಶ್ವರಕ್ಕೆ ಬರುತ್ತಿದ್ದ ವೇಳೆ ಭಟ್ಕಳ ದಾಟಿ ಬಸ್ತಿ ಮಾರ್ಗವಾಗಿ ಒಲಗ ಮಂಟಪ ದಾಟಿ ಮುರುಡೇಶ್ವರ ದೇವಸ್ತಾನದ ಕಡೆ ಹೋಗುತ್ತಿರುವಾಗ ಕಾರು ಚಾಲಕ ಮಹೇಶ ಇತನು ಚಾಲಾಯಿಸುತ್ತಿದ್ದ ಕಾರನ್ನು ಅತಿ ವೇಗ ಹಾಗೂ ಅಜಾಗರುಕತೆಯಿಂದ ಚಾಲಾಯಿಸಿಕೊಂಡು ಬಂದು ಮುರುಡೇಶ್ವರ ಇಂದ್ರಪ್ರಸ್ತ ಹೋಟೆಲ್ ಇದುರಿನ ಸಿಮೆಂಟ್ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು.ಕಾರಿನ ಚಾಲಕನನ್ನು  ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. 
ಈ ಬಗ್ಗೆ ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Read These Next

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಕಾರವಾರ: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾನವ ಸಂಪನ್ಮೂಲ ಪಡೆಯಲು ಅಲ್ಪಾವಧಿ ಟೆಂಡರ

ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2021-22 ನೇ ಸಾಲಿನ ಕ್ರಿಯಾ ಯೋಜನೆ ಅಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಆರು ತಿಂಗಳ ಅವಧಿಗೆ ...

ದಸರಾ ರಜೆಗೆ ಮುರುಡೇಶ್ವರವನ್ನು ತುಂಬಿಕೊಂಡ ಪ್ರವಾಸಿಗರು; ಕಡಲತಡಿಯಲ್ಲಿ ಜನವೋ ಜನ; ವಾಹನ ದಟ್ಟಣೆ ನಿಭಾಯಿಸಲು ಪೊಲೀಸ್ ಸಾಹಸ

ಸರಣಿ ರಜೆಯಿಂದಾಗಿ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಪ್ರವಾಸಿಗರಿಂದ ತುಂಬಿ ಹೋಗಿದೆ. ಕಡಲ ತಡಿಯಲ್ಲಿ ಕಣ್ಣು ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...