ಜೂ.1 ರಿಂದ 5ರ ವರೆಗೆ ಮೀನುಗಾರಿಕೆಗೆ ತೆರಳದಂತೆ  ಮುನ್ನೆಚ್ಚರಿಕೆ 

Source: sonews | By Staff Correspondent | Published on 1st June 2020, 6:35 PM | Coastal News | Don't Miss |

ಕಾರವಾರ:  ಹವಾಮಾನ ಇಲಾಖೆ ಮುನ್ಸೂಚನೆಯಂತೆ,  ರಾಜ್ಯ ಕರಾವಳಿ ಪ್ರದೇಶಗಳಲ್ಲಿ ಪ್ರಕ್ಷುಬ್ದ ವಾತಾವರಣ ಇರುವುದರಿಂದ ಜೂನ್-1 ರಿಂದ ಜೂನ್-5 ರವರೆಗೆ ಗಂಟೆಗೆ 45-55 ರಿಂದ ಆರಂಭಗೊಂಡು 85 ಕಿ.ಮೀ ಪ್ರತಿ ಗಂಟೆಗೆ ವೇಗದವರೆಗೂ ಬಿರುಗಾಳಿ ಬೀಸಲಿದ್ದು, ಎತ್ತರದ ಅಲೆಗಳು ಹಾಗೂ ತೀವ್ರ ಹವಾಮಾನ ವೈಪರಿತ್ಯವಿರುತ್ತದೆ. 
  
ಆದ್ದರಿಂದ  ಜೂನ್-1 ರಿಂದ ಜೂನ್-5ರ ವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳಬಾರದೆಂದು ಜಿಲ್ಲಾ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಿ.ನಾಗರಾಜ ಅವರು   ಈ ಮೂಲಕ ಕೋರಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...