ಕಾರವಾರದ ಆಶಾನಿಕೇತನ ಶಾಲೆಯಲ್ಲಿ ಮಕ್ಕಳಿಂದ ಬಿಜೆಪಿ ಎಸ್ಸಿ ಮೋರ್ಛಾ ರಾಜ್ಯಾಧ್ಯಕ್ಷ ಚಲುವಾದಿ ನಾರಾಯಣಸ್ವಾಮಿ ಹುಟ್ಟುಹಬ್ಬ ಆಚರಣೆ.

Source: SO News | By Laxmi Tanaya | Published on 20th July 2021, 10:44 PM | Coastal News | Don't Miss |

ಕಾರವಾರ :  ಬಿಜೆಪಿ‌ ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ  ಹಾಗೂ ವಕ್ತಾರರಾದ  ಚಲುವಾದಿ ನಾರಾಯಣಸ್ವಾಮಿ ಅವರ ಹುಟ್ಟುಹಬ್ಬವನ್ನು ಕಾರವಾರದ ಆಶಾನಿಕೇತನ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು.

 ಶಾಲೆಯ ಮಕ್ಕಳು ಕೇಕ್ ಕತ್ತರಿಸುವ ಹಬ್ನ ಆಚರಿಸಿದರು. ಈ ವೇಳೆ ಪರಸ್ಪರ  ಸಿಹಿ ಹಂಚುವುದರ ಮೂಲಕ ರಾಜ್ಯಾಧ್ಯಕ್ಷರಿಗೆ ಶುಭಾಶಯ ಕೋರಿದರು.

  ಕಾರ್ಯಕ್ರಮದಲ್ಲಿ ಬಿಜೆಪಿಯ ಕಾರವಾರ ನಗರದ ಅಧ್ಯಕ್ಷ ನಾಗೇಶ್ ಕುರ್ಡೇಕರ್, ಎಸ್ಸಿ ಮೋರ್ಚಾದ ಕಾರ್ಯದರ್ಶಿ ತಿಮ್ಮ ರೆಡ್ಡಿ,  ತಾಲೂಕ ಉಪಾಧ್ಯಕ್ಷ ರಾಜು ಕಟ್ಟಿಮನಿ, ಕಾರ್ಯಕ್ರಮದ ರುವಾರಿಗಳಾದ  ಉತ್ತರ ಕನ್ನಡಜಿಲ್ಲೆಯ ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಉದಯ ಬಶೆಟ್ಟಿ,  ರಾಜ್ಯ ಕಾರ್ಯಕಾರಣಿ ಸದಸ್ಯ ಬಿ ಎನ್. ಸೂರ್ಯಪ್ರಕಾಶ ರವರು ಸಂಸ್ಥೆಯ ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು ಪುಟಾಣಿ ಮಕ್ಕಳು  ಉಪಸ್ಥಿತರಿದ್ದರು.

Read These Next

ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು - ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ...

ಕಾರವಾರ: ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2021-22 ನೇ ...

ಕಾರವಾರ: ಸಹಾಯವಾಣಿ ಪ್ರಾರಂಭ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ಕುರಿತು ಸಾರ್ವಜನಿಕರು ಹಾಗೂ ಫಲಾನುಭವಿಗಳಿಗೆ ಅನುಕೂಲವಾಗುವಂತೆ 24/7 ...

ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣಗಳ ಬಳಸಿ ಕಡಿಮೆ ವೆಚ್ಚದಲ್ಲಿ ಸುಧಾರಿತ ಕೃಷಿ ಮಾಡಿ ಆದಾಯ ಹೆಚ್ಚಿಸಿಕೊಳ್ಳಲು ರೈತರು ಶ್ರಮಿಸಬೇಕು : ಶಾಸಕ ಅಮೃತ ದೇಸಾಯಿ

ಧಾರವಾಡ : ರೈತರ ಕೃಷಿ ಉತ್ಪನ್ನಗಳನ್ನು ದ್ವಿಗುಣಗೊಳಿಸಿ ಆದಾಯ ಹೆಚ್ಚಿಸಲು ರಾಜ್ಯ ಸರ್ಕಾರವು ರೈತರಿಗೆ ಕೃಷಿ ಕಾರ್ಯಗಳಿಗಾಗಿ ಕಡಿಮೆ ...

ನರ್ಮ್ ಅಭಿಯಾನದ ಸಂಜೀವಿನಿ ಕಾರ್ಯಕ್ರಮವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂಜೀವಿನಿಯಾಗಿದೆ -ಜಿ.ಪಂ. ಸಿಇಓ ಡಾ.ಬಿ. ಸುಶೀಲಾ

ಧಾರವಾಡ : ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ (ನರ್ಮ್) ಅಭಿಯಾನದಡಿ ಆರಂಭಿಸಿರುವ ಸಂಜೀವಿನಿ ಕಾರ್ಯಕ್ರಮವು ಮಹಿಳೆಯರ ...

ಸಾರ್ವಜನಿಕರು ಜಿಲ್ಲಾ ಮೆಗಾ ಲೋಕ ಅದಾಲತ್‍ಗೆ ಸಹಕರಿಸಿ. ಜಿಲ್ಲಾ ಬೃಹತ್ ಲೋಕ್ ಅದಾಲತ್ ಗೆ ವಸ್ತ್ರಮಠ ಚಾಲನೆ

ಮಂಡ್ಯ - ಕಕ್ಷಿದಾರರು, ವಕೀಲರು ನ್ಯಾಯಾಲಯದಲ್ಲಿ ಇರುವಂತಹ ರಾಜಿಯಾಗುವಂತ ವ್ಯಾಜ್ಯಗಳನ್ನು ರಾಜಿ ಮಾಡಿಕೊಂಡು ...

ಕಾರವಾರ-ಅಂಕೋಲಾ ನೆರೆಪೀಡಿತ ಪ್ರದೇಶಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ. ಕೆಪಿಸಿ ಅಧಿಕಾರಿಗಳು ತರಾಟೆಗೆ

ಕಾರವಾರ : ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರವಾರ, ಅಂಕೋಲಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ...