ಸ್ಮಶಾನ ಭೂಮಿ ಒತ್ತುವರಿ ಆರೋಪ; ತಹಸಿಲ್ದಾರರಿಂದ ಪರಿಶೀಲನೆ

Source: sonews | By Staff Correspondent | Published on 3rd June 2020, 7:55 PM | State News |

ರಾಯಲ್ಪಾಡು : ರಾಯಲ್ಪಾಡು ಹೋಬಳಿಯ ಚಿಲ್ಲೋರಪಲ್ಲಿ ಗ್ರಾಮದ ಸ್ಮಶಾನಕ್ಕೆ ಸಂಬಂದಿಸಿದಂತೆ ಸರ್ವೆ ನಂ 17ರ 3ಎಕರೆ 2ಗುಂಟೆಯಲ್ಲಿ 1ಎಕರೆ ಒತ್ತುವರಿಯಾಗಿರುವ ಬಗ್ಗೆ ಗ್ರಾಮದ ಮುಖಂಡ ವೆಂಕಟರಮಣಾರೆಡ್ಡಿ ಹಾಗು ಗ್ರಾಮಸ್ಥರು ದೂರನ್ನು ನೀಡಿರುವ ಹಿನ್ನೆಲೆ ಮಂಗಳವಾರ ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಸ್ಥಳಕ್ಕೆ ಬೇಟಿ ನೀಡಿ ಸ್ಥಳ ಪರಿಶೀಲಿಸಿದರು.  

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಗ್ರಾಮಸ್ಥರೊಂದಿಗೆ ಹಾಗು ಸ್ಥಳೀಯ ಅಧಿಕಾರಿಗಳೊಂದಿಗೆ ಮಾತನಾಡಿ ಸ್ಮಶಾನಕ್ಕೆ ಸಂಬಂದಿಸಿದ ಜಾಗವನ್ನು ಅತೀ ಶೀಘ್ರವಾಗಿ ಸರ್ವೆ ಮಾಡಿಸಿ ಒತ್ತುವಾರಿ ಜಾಗವನ್ನು ಸ್ವಾದೀನಪಡಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಉಪತಹಶೀಲ್ದಾರ್ ಬಲರಾಮಯ್ಯ, ಪಿಡಿಒ ರಾಮಚಂದ್ರಪ್ಪ, ವಿಎ ನಂದಪ್ಪ ಇದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...