ಮಕ್ಕಳಿಗೆ ಮಾರಕವಾಗುವ ಪಬ್ಜಿ ಆ್ಯಪ್ ನಿಷೇಧಿಸಿದ ಕೇಂದ್ರ ಸರ್ಕಾರ

Source: SO News | By Laxmi Tanaya | Published on 2nd September 2020, 8:53 PM | National News | Don't Miss |

ನವದೆಹಲಿ :  ಕೇಂದ್ರ ಸರ್ಕಾರ  ಚೀನಾದ ಮೊಬೈಲ್ ಹಲವು ಆ್ಯಪ್‌ಗಳ ನಿಷೇಧಿಸಿದ ಬೆನ್ನಲ್ಲೆ ಈಗ ಪಬ್ ಜಿ ಮೊಬೈಲ್ ಗೇಮಿಂಗ್ ಆ್ಯಪ್ ಸೇರಿದಂತೆ 118 ಆ್ಯಪ್‌ಗಳನ್ನು  ನಿಷೇಧಿಸಿದೆ.

ಭಾರತದ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಪಬ್ ಜಿ ಆ್ಯಪ್ ನ್ನ  ಭಾರತದಲ್ಲಿಯೇ ಸುಮಾರು ಹದಿನೇಳುವರೆ  ಕೋಟಿ ಜನರು ಡೌನ್‌ಲೋಡ್ ಮಾಡಿದ್ದಾರೆ. ಅನೇಕ ಮಕ್ಕಳಲ್ಲಿ, ಅವರ ಪೋಷಕರು ಅದರ ಚಟದಿಂದ ತೊಂದರೆಗೀಡಾಗುತ್ತಿದ್ದಾರೆ. ಹಲವು ಮಕ್ಕಳು ಮಾನಸಿಕ ಸ್ಥಿತಿ ಹದಗೆಟ್ಟಿದ್ದು ಸಾವು ನೋವುಗಳು ಸಂಭವಿಸಿದ್ದವು. ಹೀಗಾಗಿ ಮಕ್ಕಳಿಗೆ  ಮಾರಕವಾಗಿರುವ ಆ್ಯಪ್ ಗಳನ್ನ ಸರ್ಕಾರ ನಿಷೇಧಿಸಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...