ಚಲನಚಿತ್ರ, ಧಾರಾವಾಹಿ ಚಿತ್ರೀಕರಣಕ್ಕೆ ಕೇಂದ್ರ ಸರ್ಕಾರ ಅನುಮತಿ

Source: PTI | Published on 23rd August 2020, 6:15 PM | National News | Don't Miss |

ನವದೆಹಲಿ: ಸಿನಿಮಾ ಮತ್ತು ಟಿವಿ ಕಾರ್ಯಕ್ರಮಗಳ ಚಿತ್ರೀಕರಣಗಾಗಿ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಕೇಂದ್ರ ವಾರ್ತಾ ಸಚಿವ ಪ್ರಕಾಶ್ ಜಾವಡೇಕರ್  ಇಂದಿಲ್ಲಿ ಪ್ರಕಟಿಸಿದ್ದಾರೆ.
ಅಭಿನಯಿಸುವವರು ಅಲ್ಲದೇ, ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಪಾಲನೆ ಮಾಡಬೇಕು ಎಂದಿದ್ದಾರೆ. ಆರೋಗ್ಯ ಸಚಿವಾಲಯದ ಜೊತೆಗೆ ಸಮಾಲೋಚಿಸಿ ಮಾರ್ಗಸೂಚಿ ಅಭಿವೃದ್ಧಿಪಡಿಸಿರುವುದಾಗಿ ಸಚಿವರು ಹೇಳಿದ್ದಾರೆ.
ಮಾರ್ಗಸೂಚಿ ಬಿಡುಗಡೆಯಿಂದ ಸಿನಿಮಾ, ಟಿವಿ ಧಾರವಾಹಿಗಳು ಪುನರ್ ಆರಂಭಗೊಳ್ಳುವುದರೊಂದಿಗೆ ಉದ್ಯೋಗವಕಾಶಗಳು ಸೃಷ್ಟಿಯಾಗುವ ಭರವಸೆ ಹೊಂದಿರುವುದಾಗಿ ಸಚಿವರು ತಿಳಿಸಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...