ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಕುರಿತು ಸುತ್ತೋಲೆ

Source: uni | By MV Bhatkal | Published on 19th June 2021, 7:49 PM | State News | Don't Miss |


ಬೆಂಗಳೂರು: ಸರ್ಕಾರಿ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಇಂದು ಸುತ್ತೋಲೆ ಹೊರಡಿಸಿದ್ದಾರೆ.
ಹಾಜರಾತಿಯಿಂದ ವಿನಾಯಿತಿ ನೀಡಲ್ಪಟ್ಟ ಗ್ರೂಪ್ ಬಿ, ಸಿ ಮತ್ತು ಡಿ ವೃಂದದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿ ಲಭ್ಯವಿರುವುದು ಹಾಗೂ ಕೋವಿಡ್-19 ಕರ್ತವ್ಯಕ್ಕಾಗಿ ನಿಯೋಜಿಸಿದ್ದಲ್ಲಿ ತಪ್ಪದೇ ಹಾಜರಾಗಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...