ಮಂಗಳೂರಿನ ಕಾವೂರು ಜಾಗದಲ್ಲಿನ ಅತಿಕ್ರಮಿತ ಪ್ರದೇಶದಲ್ಲಿ ಅಂಗಡಿಗಳ ತೆರವು.

Source: SO News | By Laxmi Tanaya | Published on 14th October 2020, 2:34 PM | Coastal News | Don't Miss |

ಮಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿಯ ಕಾವೂರು ಜಾಗದಲ್ಲಿ ಅತಿಕ್ರಮಿಸಿ ವ್ಯಾಪಾರ ನಡೆಸಿದ ಸಂಬಂಧ ಅಕ್ರಮವಾಗಿ ಮಾರಾಟ ಮಾಡುವುದನ್ನು ತಡೆಯಲು ಜಾಗದ ಸುತ್ತಮುತ್ತ ತಂತಿ ಬೇಲಿಗಳನ್ನು ಹಾಕಲಾಗಿದೆ.

ಆದರೆ ಪ್ರಸ್ತುತ ಕೆಲವು ಅಕ್ರಮ ಮಾರಾಟಗಾರರು  ತಂತಿ ಬೇಲಿಗಳನ್ನು ಕಿತ್ತು ಅದೇ ಸ್ಥಳದಲ್ಲಿ ಪುನರ್ ಮಾರಾಟ ಮಾಡಲಾರಂಭಿಸಿರುವುದನ್ನು ವ್ಯಾಪಾರಸ್ಥರು ಆಕ್ಷೇಪಿಸಿದ್ದಾರೆ. 

ಸಾರ್ವಜನಿಕರ ಮನವಿಗೆ ಬುಧವಾರ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ  ಪರಿಶೀಲಿಸಿದರು. ಕಾವೂರು ಮ.ನ.ಪಾ ಅತಿಕ್ರಮಿತ ಪ್ರದೇಶಕ್ಕೆ ಭೇಟಿ ನೀಡಿ ಅಕ್ರಮ ಮಾರಾಟ ಮಾರಾಟಗಾರರನ್ನು ತೆರವುಗೊಳಿಸಲಾಯಿತು. ಇನ್ನು ಮುಂದಕ್ಕೆ ಪಾಲಿಕೆಯ ಜಾಗದಲ್ಲಿ ಈ ರೀತಿ ಅಕ್ರಮವಾಗಿ ಮಾರಾಟ ಮಾಡದಂತೆ ಎಚ್ಚರಿಕೆ ನೀಡಲಾಯಿತು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...