ಮಾದರಿ ನೀತಿ ಸಂಹಿತೆ ಇನ್ನಷ್ಟು ತೀವ್ರಗೊಳಿಸಲು ಸೂಚನೆ

Source: so news | By MV Bhatkal | Published on 31st March 2019, 12:18 AM | State News | Don't Miss |

ಹಾಸನ:ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಸಂಜೀವ್ ಕುಮಾರ್ ಮತ್ತು ಭಾರತೀಯ ಚುನಾವಣಾ ಆಯೋಗದ ಹೆಚ್ಚುವರಿ ವೆಚ್ಚ ವೀಕ್ಷಕರಾದ ಶ್ರೀಮತಿ ಮಧು ಮಹಜನ್ ಅವರು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸಭೆ ನಡೆಸಿ ಮಾದರಿ ನೀತಿ ಸಂಹಿತೆ ಜಾರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾಗೊಳಿಸುವಂತೆ ತಿಳಿಸಿದರು.
ಚುನಾವಣಾ ವೀಕ್ಷಕರಾದ ಶಶಿಭೂಷಣ್ ಕುಮಾರ್ ಮತ್ತು ಮಂಜಿತ್‍ಸಿಂಗ್ ಬ್ರಾರ್, ನೂತನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್, ನಿರ್ಗಮಿತ ಜಿಲ್ಲಾಧಿಕಾರಿ ಅಕ್ರಂ ಪಾಷ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಪ್ರಿಯಾಂಗ, ಜಿಲ್ಲಾ ಸ್ಪೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್. ವಿಜಯ ಪ್ರಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎ.ಎನ್. ಪ್ರಕಾಶ್‍ಗೌಡ, ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...