ಕುಮಟಾದಲ್ಲಿ ವಿದ್ಯುತ್ ಸ್ಪರ್ಷಿಸಿ ಯುವಕ ಸಾವು

Source: SO News | By Laxmi Tanaya | Published on 17th October 2021, 11:34 AM | Coastal News | Don't Miss |

ಕುಮಟಾ: ಮೊಬೈಲ್ ಚಾರ್ಜ್ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ಶಾಖ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಊರಕೇರಿಯಲ್ಲಿ ನಡೆದಿದೆ. 

ಊರಕೇರಿಯ ತಲಗೋಡ ನಿವಾಸಿ ಜಗದೀಶ ಮಾಸ್ತಿ ಪಟಗಾರ(23) ಮೃತ ವ್ಯಕ್ತಿ ಎಂದು ಹೇಳಲಾಗಿದೆ.

ತಾವು ಹೊಸದಾಗಿ ನಿರ್ಮಿಸುತ್ತಿದ್ದ ಮನೆಗೆ ಹಳೆ ಮನೆಯ ವಿದ್ಯುತ್ ಮೀಟರಿನಿಂದ ತಾತ್ಕಾಲಿಕವಾಗಿ ವಯರ್‌ಗಳಿಂದ ವಿದ್ಯುತ್‌ ಸಂಪರ್ಕ ಮಾಡಿಕೊಂಡಿದ್ದು ಸ್ನಾನಕ್ಕೆ ಹೋಗುವ ಜಗದೀಶ ಪಟಗಾರ ಮೊಬೈಲ್ ಚಾರ್ಜ್ ಹಾಕುವ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ವಿಶ್ವ ವಿಕಲಚೇತನರ ದಿನಾಚರಣೆ ಕಾನೂನು ಸೇವಾ ಪ್ರಾಧಿಕಾರದಿಂದ ಸಹಕಾರ, ನ್ಯಾಯಾಧೀಶೆ ಪುಪ್ಷಲತಾ.

ಧಾರವಾಡ : ವಿಕಲಚೇತನರಿಗೆ ಅನುಕಂಪದ ಕಾರಣದಿಂದ ಅವಕಾಶ ವಂಚಿತರಾಗಬಾರದು, ಇಂತಹ ಮಕ್ಕಳಿಗೆ ಅಸಡ್ಯೆ ತೋರದೆ ಕಾಳಜಿ ಪೂರ್ವಕವಾಗಿ ...

ಎಸ್ ಡಿ ಎಂ ಹೊರ ಮತ್ತು ಒಳ ರೋಗಿಗಳ ವಿಭಾಗ ಸೇವೆಗಳ ಪುನರಾರಂಭಕ್ಕೆ ಷರತ್ತುಬದ್ಧ ಅನುಮತಿ : ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ.

ಧಾರವಾಡ : ಸತ್ತೂರಿನ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ(ಎಸ್‌ಡಿಎಂಸಿಹೆಚ್)ಯ ಆವರಣದಲ್ಲಿ ಕಳೆದ ...

ಗೃಹರಕ್ಷಕರ ಈಶಾನ್ಯ ವಲಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ ದೈಹಿಕ, ಮಾನಸಿಕವಾಗಿ ಸದೃಢರಾಗಿರಲು ಕ್ರೀಡೆಯಲ್ಲಿ ಪಾಲ್ಗೊಳ್ಳಿ: ವಿಮ್ಸ್ ನಿರ್ದೇಶಕ ಗಂಗಾಧರ್

ಬಳ್ಳಾರಿ : ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಲು ಯಾವುದಾದರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿಮ್ಸ್ ನಿರ್ದೇಶಕ ...