ಭ್ರಷ್ಟಾಚಾರ ನಿಗ್ರಹ ದಳದಿಂದ ಅಹವಾಲು ಸ್ವೀಕಾರ 

Source: S O News Service | By I.G. Bhatkali | Published on 26th May 2019, 1:59 AM | Coastal News | Don't Miss |

ಕಾರವಾರ : ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು, ಕಾರವಾರ ಪೋಲಿಸ್ ಠಾಣೆಯ  ಅಧಿಕಾರಿಗಳು, ವಿವಿಧ ಸ್ಥಳಗಳಲ್ಲಿ ಅಹವಾಲು ಸ್ವೀಕಾರ ಹಾಗೂ ಜನ ಸಂಪರ್ಕ ಸಭೆಗಳನ್ನು ನಡೆಸಲಿದ್ದಾರೆ.

ಮೇ 27 ಸೋಮವಾರ ಬೆಳಗ್ಗೆ 11 ಗಂಟೆಗೆ ಅಂಕೋಲಾ ಪ್ರವಾಸಿ ಮಂದಿರ ಹಾಗೂ ಮಧ್ಯಾಹ್ನ 3 ಗಂಟೆ ಕುಮಟಾ,  ಮೇ 28 ಮಂಗಳವಾರ ಬೆಳಗ್ಗೆ 11 ಗಂಟೆಗೆ ಹೊನ್ನಾವರ ಮಧ್ಯಹ್ನ 3 ಗಂಟೆಗೆ ಭಟ್ಕಳ ಪ್ರವಾಸಿ ಮಂದಿರದಲ್ಲಿ ದೂರುಗಳನ್ನು ಸ್ವೀಕರಿಸಲಿದ್ದಾರೆಂದು ಪೊಲೀಸ ಉಪಧಿಕ್ಷಕು  ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ ಉಪಾÀಧೀಕ್ಷಕ  ಎಸ್ ವಿ ಗಿರೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಪ್ರತಿಭಟನೆ

ಭಟ್ಕಳ: ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭಾಗವನ್ನು ಸೇರಿಸುವುದನ್ನು ಕೈಬಿಡುವ ಕುರಿತು ಉತ್ತರ ಕನ್ನಡ ...