ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್-ಪೂಜಾರಿ

Source: sonews | By Staff Correspondent | Published on 13th July 2020, 4:47 PM | Coastal News |

ಮಂಗಳೂರು:ಜುಲೈ 16ರಿಂದ ಒಂದು ವಾರಗಳ ಕಾಲ ದ.ಕ.ಜಿಲ್ಲೆಯಲ್ಲಿ ಲಾಕ್ಡೌನ್ ಮಾಡಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. 

ಕೊರೋನ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ ದ.ಕ.ಜಿಲ್ಲೆಯಲ್ಲಿ ಜಿಲ್ಲಾಡಳಿತ ಗುರುವಾರ (ಜುಲೈ16) ದಿಂದ 1 ವಾರ ಕಾಲ ಲಾಕ್‌ಡೌನ್‌ಗೆ ತೀರ್ಮಾನಿಸಿದೆ.

ಕೊರೋನ ನಿಯಂತ್ರಣ ಕುರಿತು ಮುಖ್ಯಮಂತ್ರಿ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಅವರಿಂದ ಅನೇಕ ಮಾರ್ಗಸೂಚಿಗಳನ್ನು ಆಲಿಸಲಾಗಿದೆ. ಸಂಸದ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಜತೆಯಲ್ಲಿ ನಡೆದ ಚರ್ಚೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಲಾಕ್‌ಡೌನ್ ಬಗ್ಗೆ ಜಿಲ್ಲಾಡಳಿತ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Read These Next

ಸೌದಿ ಅರೇಬಿಯಾದ ತಾಯಿಫ್‌ನಲ್ಲಿ ಕಾರು ಅಪಘಾತ ಉಡುಪಿ ಜಿಲ್ಲೆಯ ಯುವಕನ ಸಾವು ಮತ್ತೊಬ್ಬ  ಗಂಭೀರ

ಭಟ್ಕಳ:  ಸೌದಿ ಅರೇಬಿಯಾದ ತಾಯಿಫ್‌ ಎಂಬಲ್ಲಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ  ಉಡುಪಿ ಜಿಲ್ಲೆಯ ಗಂಗೋಳಿ ನಿವಾಸಿಗಳಾದ ಮುಹಮ್ಮದ್ ...