ಡಿಕೆಶಿ ನಿವಾಸದ ಮೇಲೆ ದಾಳಿಗೆ ಖಂಡನೆ. ನಾಳೆ ಬೆಳಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆಗೆ ನಿರ್ಧಾರ.

Source: SO News | By Laxmi Tanaya | Published on 5th October 2020, 8:20 PM | Coastal News | Don't Miss |

ಉಡುಪಿ : ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಮನೆ ಮೇಲಿನ ಸಿಬಿಐ ದಾಳಿ ಖಂಡಿಸಿ ಅಕ್ಟೋಬರ್ 6ರಂದು ಕಾಂಗ್ರೆಸ್ ನ ವಿವಿಧ ಘಟಕದವರು ಪ್ರತಿಭಟನೆ ಆಯೋಜಿಸಿದ್ದಾರೆ.

ಇಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ತುರ್ತು ಸಭೆ ನಡೆಸಿದ  ಕಾಂಗ್ರೆಸ್ಸಿಗರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಸಂಘಟನೆಗಳೊಂದಿಗೆ ಅಕ್ಟೋಬರ್ ಆರರಂದು ಬೆಳಿಗ್ಗೆ 10-30ಕ್ಕೆ ಪ್ರತಿಭಟಿಸಲಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...