ಹಾಸನ: ಪಂಜ ಕುಸ್ತಿ ವಿಜೇತರಿಗೆ ಅಭಿನಂದನೆ

Source: S.O. News service | By S O News | Published on 9th March 2021, 8:45 PM | Sports News |

 ಹಾಸನ: ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸೂಪರ್ ಲೀಗ್ ಪಂಜ ಕುಸ್ತಿ ಸ್ಪರ್ಧೆಯಲ್ಲಿ ಹಾಸನ ಜಿಲ್ಲೆಯ ವಿವಿಧ ವ್ಯಾಯಾಮ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಿಸಿ ಒಟ್ಟು 12 ಚಿನ್ನದ ಪದಕಗಳನ್ನು ಗಳಿಸಿಕೊಂಡಿದ್ದು, ಶರತ್ ಎಂಬುವವರು ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

  ಇದೇ ತಿಂಗಳು ಚಿಕ್ಕಮಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಈ ಎಲ್ಲಾ ಸ್ಪರ್ಧಿಗಳು ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ರಾಷ್ಟ್ರಮಟ್ಟದ ಸ್ಪರ್ಧೆಯು   ಹೈದರಾಬಾದಿನಲ್ಲಿ ನಡೆಯಲಿದೆ.

ಸೂಪರ್ ಲೀಗ್ ಪಂಜ ಕುಸ್ತಿ ಸ್ಪರ್ಧೆಯಲ್ಲಿ ವಿಜೇತರಾದ ವರಿಗೆ ಹಾಸನ ಜಿಲ್ಲಾ ಪಂಜ ಕುಸ್ತಿ ಸಂಘದ ಅಧ್ಯಕ್ಷರಾದ ಡಾ. ಗಿರಿಗೌಡ ಮತ್ತು ಸದಸ್ಯರುಗಳು ಅಭಿನಂದಿಸಿದ್ದಾರೆ.

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್