ಕುಮಟಾ ತಾಲೂಕಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

Source: S O News | By I.G. Bhatkali | Published on 6th February 2024, 1:34 PM | Coastal News | Don't Miss |

ಕಾರವಾರ: ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಕುಮಟಾ ತಾಲೂಕಿನ ಮಿರ್ಜಾನ್, ದೀವಗಿ, ಅಳಕೊಡ್ ಗ್ರಾಮ ಪಂಚಾಯತ್ ಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.

ಕಾರ್ಯಕ್ರಮದಲ್ಲಿ ಜಾಥಾ ದಲ್ಲಿನ ಅಂಬೇಡ್ಕರ್ ಪ್ರತಿಮಗೆ ಮಾಲಾರ್ಪಣೆ ಮಾಡಿ ಜಾಥಾ ವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್ ನ ಜನಪ್ರತಿಧಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...