ಕರಾವಳಿಯಲ್ಲಿ ಮುಂದುವರಿದ ಮಳೆ-ಜನಜೀವನ ಅಸ್ತವ್ಯಸ್ತ.

Source: SO News | By Laxmi Tanaya | Published on 12th September 2020, 3:20 PM | Coastal News | Don't Miss |

ಮಂಗಳೂರು :  ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿದ್ದ ಮಳೆ ಇಂದೂ ಕೂಡ  ಮುಂದುವರೆದಿದೆ.

ಬಂಟ್ವಾಳ , ಪುತ್ತೂರು, ಬೆಳ್ತಂಗಡಿ, ಸುಳ್ಯ, ಮೂಡುಬಿದ್ರೆ, ಕಡಬ ಮುಂತಾದ ಸ್ಥಳಗಳಲ್ಲಿ  ಮಳೆಯ ಪ್ರಮಾಣ ಎರಡು ದಿನಗಳ ಹಿಂದೆ ಕಡಿಮೆಯಾಗಿತ್ತು. ಆದ್ರೆ  ಸೆಪ್ಟೆಂಬರ್‌ 13ರವರೆಗೆ ಮಳೆ ಮುಂದುವರಿಯುವ ಬಗ್ಗೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...