ಉ.ಕ ಜಿಲ್ಲೆಯಲ್ಲಿ ಸೆಂಚ್ಯೂರಿ ಬಾರಿಸಿದ ಕೋವಿಡ್-19 ಸೋಂಕು

Source: sonews | By Staff Correspondent | Published on 12th June 2020, 4:17 PM | Coastal News | Don't Miss |

ಭಟ್ಕಳ: ಕುಮಟಾ ತಾಲೂಕಿನಲ್ಲಿ ಶುಕ್ರವಾರ ಕೊರೋನಾ ಪಾಸಿಟಿವ್ ಆಗಿದ್ದು ಈ ಮೂಲಕ ಉ.ಕ ಜಿಲ್ಲೆಯಲ್ಲಿ ಕೊರೋನಾ ಸೆಂಚ್ಯೂರಿಯನ್ನು ಬಾರಿಸಿದಂತಾಗಿದೆ. 

ಆರಂಭದಲ್ಲಿ ದುಬೈಯಿಂದ  ಭಟ್ಕಳಕ್ಕೆ ಬಂದವರಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ಸೋಂಕು ನಂತರ ಮಂಗಳೂರು ಖಾಸಗಿ ಆಸ್ಪತ್ರೆಯೊಂದರ ಸಂಪರ್ಕದಿಂದಾಗಿ ಭಟ್ಕಳದಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ನಂತರ ಜಿಲ್ಲೆಯ ಬೇರೆ ತಾಲೂಕಿನಲ್ಲಿ ಕೊರೋನಾ ಹರಡಲು ಆರಂಭಗೊಂಡಿತು. 
ಸಧ್ಯ ಭಟ್ಕಳದಲ್ಲಿ ಕೊರೋನಾ ಕಂಟ್ರೋಲ್ ನಲ್ಲಿದೆ. ಆದರೆ ಜಿಲ್ಲೆಯ ಬೇರೆ ತಾಲೂಕುಗಳಲ್ಲಿ ಮಹಾರಾಷ್ಟ್ರ ಹಾಗೂ ಇತರ ಕಡೆಗಳಿಂದ ಬಂದವರಲ್ಲಿ ಕೊರೋನಾ ಕಾಣಿಸಿಕೊಳ್ಳಲು ಆರಂಭಿಸಿದೆ. 

ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಅತ್ಯಂತ ಚಾಕಚಕ್ಯತೆಯಿಂದ ಕಾರ್ಯನಿರ್ವಹಿಸಿದೆ. ಮತ್ತು ಅತ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದರ ಮೂಲಕ ಆರಂಭದಲ್ಲಿ ಕೊರೋನಾವನ್ನು ಸೋಲಿಸಲಾಗಿದೆ. 

ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿದ್ದ 56 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಜಿಲ್ಲೆಯಲ್ಲಿ 15 ಪಾಸಿಟಿವ್ ಪ್ರಕರಣಗಳು ಸಕ್ರಿಯವಾಗಿದ್ದು  85 ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
 
Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...