ಎಪಿಎಮ್ ಸಿ-ದಿನಸಿ ಅಂಗಡಿಗಳ ವ್ಯಾಪಾರದ ಸಮಯದಲ್ಲಿ ಬದಲಾವಣೆ: ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ!

Source: so news | By MV Bhatkal | Published on 1st May 2021, 11:03 PM | State News |

ಬೆಂಗಳೂರು:ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ಮಾರುಕಟ್ಟೆಗಳಲ್ಲಿ ನೂಕು ನುಗ್ಗಲನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರ್ಕಾರ ಹೊಸ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದೆ.
ಈ ಮಾರ್ಗಸೂಚಿ ಅನ್ವಯ ರಾಜ್ಯದಾದ್ಯಂತ ಮೇ 2 ರಿಂದ ಸಂತೆ ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಲಿದ್ದು, ಹಾಪ್ ಕಾಮ್ಸ್, ಎಲ್ಲಾ ಹಾಲಿನ ಬೂತುಗಳು ತಳ್ಳುಗಾಡಿಗಳಲ್ಲಿ ಹಣ್ಣು ಮತ್ತು ತರಕಾರಿ ಮಾರಾಟ ಮಾಡಲು ಅವಕಾಶ ನೀಡಲಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿ ಬೆಳಿಗ್ಗೆ ಆರು ಗಂಟೆ ಯಿಂದ ಸಂಜೆ ಆರು ಗಂಟೆಯ ವರೆಗೆ ಮಾರಾಟ ಮಾಡಬಹುದಾಗಿದೆ.
ಎಪಿಎಮ್ ಸಿ ಹಾಗೂ ದಿನಸಿ ಅಂಗಡಿಗಳ ವ್ಯಾಪಾರದ ಸಮಯದಲ್ಲೂ ಬದಲಾವಣೆ ಮಾಡಿದ್ದು, ಬೆಳ್ಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯ ವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...