ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಕೊರೋನಾ ತಾಂಡವ; ಒಂದೇ ದಿನಕ್ಕೆ 210 ಪ್ರಕರಣ ಪಾಸಿಟಿವ್

Source: sonews | By Staff Correspondent | Published on 2nd June 2020, 3:45 PM | Coastal News | Don't Miss |

ಉಡುಪಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವಲ್ಲಿ ಕೊರೋನಾ ಸೋಂಕು ಹೆಚ್ಚಾಗಿ ಕಾಣಿಸುತ್ತಿದ್ದು ಇಂದು ಒಂದೇ ದಿನದಲ್ಲಿ 210 ಪ್ರಕರಣಗಳು ಕಾಣಿಸಿಕೊಳ್ಳುವುದರ ಮೂಲಕ  ಶ್ರ‍್ರೀಕೃಷ್ಣನ ನಗರಿ ಉಡುಪಿಯನ್ನು ಬೆಚ್ಚಿ ಬೀಳಿಸಿದೆ. 

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬಂದಿರುವ ಕೊರೋನಾ ರಾಜ್ಯದಲ್ಲಿ ತಾಂಡವ ನೃತ್ಯವಾಡುತ್ತಿದೆ. ದಿನ ದಿನಕ್ಕೆ ಸೋಂಕಿತ ಪ್ರಮಾಣ ಹೆಚ್ಚುತ್ತಲೇ ಸಾಗಿದೆ.

ಈ ಕುರಿತಂತೆ ಬೆಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯದ ಕಂದಾಯ ಸಚಿವ ಆರ್. ಅಶೋಕ, ಇಂದು ಉಡುಪಿಯಲ್ಲಿ 210ಪ್ರಕರಣಗಳೂ ಕೋವಿಡ್-19 ಪಾಸಿಟಿವ್ ಆಗಿದ್ದು ಮಹಾರಾಷ್ಟ್ರದಿಂದ ಉಡುಪಿಗೆ ಇಪ್ಪತ್ತು ಸಾವಿರ ಮಂದಿ ಬಂದಿದ್ದಾರೆ. ಅದರಲ್ಲಿ ಮುಂಬೈ ಮತ್ತು ಪುಣೆಯಿಂದ ಬಂದವರಲ್ಲಿ ಹೆಚ್ಚಿನ ಪ್ರಕರಣಗಳು ಪಾಸಿಟಿವ್ ಆಗುತ್ತಿದೆ ಎಂದಿದ್ದಾರೆ. 

Read These Next

ಉಡುಪಿ: ಸಂಪೂರ್ಣ ಲಾಕ್ಡೌನ್

ಉಡುಪಿ: ಸಂಡೆ ಲಾಕ್ಡೌನ್ ಗೆ ಉಡುಪಿ ಜಿಲ್ಲೆ ಅಕ್ಷರಶಃ ಸ್ಥಬ್ಧಗೊಂಡಿದೆ. ಕೊರೋನ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ...

ದ.ಕ. ಜಿಲ್ಲೆಯ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ಕುಸಿತ;ಮಣ್ಣಿನಡಿ ಇಬ್ಬರು ಸಿಲುಕಿರುವ ಶಂಕೆ

ಬಂಟ್ವಾಳ: ತಾಲೂಕಿನ ಗುರುಪುರ ಕೈಕಂಬದ ಬಂಗ್ಲಗುಡ್ಡೆ ಎಂಬಲ್ಲಿ ಗುಡ್ಡ ವೊಂದು ಕುಸಿದು ಬಿದ್ದಿದ್ದು ಇದರಿಂದಾಗಿ ಎರಡು ಮನೆಗಳು ...

ಭಟ್ಕಳ: ವುಮೆನ್ಸ್ ಸೆಂಟರ್ ನಲ್ಲಿ ಕೋವಿಡ್ ಸೋಂಕಿತ ಆರೈಕೆ; ೬೪ ಮಂದಿ ಸೋಂಕಿತರ ಸ್ಥಳಾಂತರ

ಭಟ್ಕಳದ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯು ಕೊರೋನಾ ಸೋಂಕಿತರ ಆರೈಕೆಯಲ್ಲಿ ಹೆಚ್ಚಿನ ಮುತುವರ್ಜಿಯನ್ನು ವಹಿಸಿದ್ದು ಹೆಬಳೆ ...