ಕಾಂಗ್ರೆಸ್ ಶಾಸಕ ರಂಗನಾಥ್ ಗೆ ಕೊರೋನಾ ಸೋಂಕು: ಕೆಪಿಸಿಸಿ ಸಿಬ್ಬಂದಿಗೆ ಕೊರೋನಾ ತಪಾಸಣೆ

Source: uni | Published on 7th July 2020, 11:58 PM | State News | Don't Miss |


ಬೆಂಗಳೂರು: ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಕೆಪಿಸಿಸಿ ಕಚೇರಿಯ ಸಿಬ್ಬಂದಿಗೆ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ.
ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಗೆ ಹಲವು ಭಾರಿ ಶಾಸಕ ರಂಗನಾಥ್ ಭೇಟಿ ನೀಡಿದ್ದರು. ಅಲ್ಲದೆ, ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದರು. ಈಗ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯ ಎಲ್ಲ ಸಿಬ್ಬಂದಿಗೆ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕುಣಿಗಲ್ ಕಾಂಗ್ರೆಸ್‌ ಶಾಸಕ ರಂಗನಾಥ್ ಅವರಿಗೆ ಕೋವಿಡ್‌ ದೃಢಪಟ್ಟ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿ ಸಿಬ್ಬಂದಿಗೆ ಮಂಗಳವಾರ ಕೊರೊನಾ ಸೋಂಕು ತಪಾಸಣೆ ನಡೆಯಲಿದೆ. ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕೆಪಿಸಿಸಿ ಕಚೇರಿಗೆ ಹಲವು ಭಾರಿ ರಂಗನಾಥ್ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಎಲ್ಲ ಸಿಬ್ಬಂದಿಯನ್ನು ಪರೀಕ್ಷೆಗೆ ಒಳ‍ಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...