ಒಂದೇ ಠಾಣೆಯ 12 ಪೊಲೀಸರಿಗೆ ಕೊರೊನಾ ಸೋಂಕು ದೃಢ

Source: uni | Published on 8th July 2020, 12:11 AM | State News | Don't Miss |

ಬೆಂಗಳೂರು: ಸಿಲಿಕಾನ್ ಸಿಟಿ ಪೊಲೀಸರಿಗೆ ಕೊರೊನಾ ಬೆಂಬಿಡದೆ ಬೇತಾಳನಂತೆ ಬೆನ್ನಟ್ಟಿದೆ. ಇದೀಗ ಒಂದೇ ದಿನ ಪೊಲೀಸ್ ಠಾಣೆಯ 12 ಮಂದಿ ಪೊಲೀಸರಿಗೆ ಕೊರೊನಾ ವಕ್ಕರಿಸಿದೆ.

ಒಂದೇ ಠಾಣೆಯ 12‌ ಮಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.

ನಗರದ ಎಚ್​ಎಎಲ್​ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್, ಸಬ್ ಇನ್​ಸ್ಪೆಕ್ಟರ್ ಸೇರಿ 10 ಮಂದಿ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.

Read These Next

ಕೋಸ್ಟಲ್ ಎಕನಾಮಿಕ್ ಝೋನ್ ಮಾಡುವ ಕುರಿತು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ-ಅನಂತ್ ಕುಮಾರ್ ಹೆಗಡೆ

ಭಟ್ಕಳ: ಕರಾವಳಿಯ ತಾಲೂಕುಗಳ ಅಭಿವೃದ್ಧಿಯು ಬಂದರ ಅಭಿವೃದ್ಧಿಯಿಂದ ಮಾತ್ರ ಸಾಧ್ಯವಾಗುವುದು. ಈಗಾಗಲೇ ಕೋಸ್ಟಲ್ ಎಕನಾಮಿಕ್ ಝೋನ್ ...

ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ; ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಿರಸಿಯ ಸನ್ನಿಧಿ ಹೆಗಡೆಯ ಮನದಿಂಗಿತ

ಭಟ್ಕಳ: ಕೊರೋನಾ ಲಾಕ್ಡೌನ್ ಸದೂಪಯೋಗಗೊಂಡಿದ್ದು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ ಎಂದು 625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ...