ಉತ್ತರಕನ್ನಡದಲ್ಲಿ ಏರುತ್ತಲೆ ಇದೆ ಕರೋನಾ ಸೋಂಕು. ಇಂದು 117 ಜನರಲ್ಲಿ ದೃಢ.

Source: SO News | By Laxmi Tanaya | Published on 12th September 2020, 9:38 PM | Coastal News | Don't Miss |

ಭಟ್ಕಳ : ಉತ್ತರಕನ್ನಡ ಜಿಲ್ಲೆಯಲ್ಲಿ  ಶನಿವಾರ 117 ಮಂದಿಗೆ ಕರೋನಾ  ಸೋಂಕು ದೃಢಪಟ್ಟಿದೆ. ಜಿಲ್ಲೆಯ ಕಾರವಾರದಲ್ಲಿ 14, ಅಂಕೋಲಾದಲ್ಲಿ 10, ಕುಮಟಾ 12, ಹೊನ್ನಾವರ 9, ಭಟ್ಕಳ 22, ಸಿದ್ದಾಪುರ 5, ಶಿರಸಿ 25, ಯಲ್ಲಾಪುರ 11, ಹಳಿಯಾಳ 8 ಮತ್ತು ಜೋಯ್ಡಾದಲ್ಲಿ ಒಬ್ಬರಲ್ಲಿ  ಕರೋನಾ ಪತ್ತೆಯಾಗಿದೆ.

ಇವತ್ತು ಒಟ್ಟು 86 ಮಂದಿ ಆರಾಮಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ  6804 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು 4865 ಮಂದಿ ಹುಷಾರಾಗಿ ಮನೆಯಲ್ಲಿದ್ದಾರೆ. 
ಸದ್ಯ  ಒಟ್ಟು 1859 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಸೋಂಕಿನಿಂದ  ಒಟ್ಟು 80 ಮಂದಿ  ಸಾವನ್ನಪ್ಪಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...