ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕೊರೋನಾ ಸೋಂಕು.

Source: SO News | By Laxmi Tanaya | Published on 27th September 2020, 6:20 PM | State News | Don't Miss |

ಬೆಂಗಳೂರು : ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್, ‘ನನಗೆ ಕೋವಿಡ್ ರೋಗಲಕ್ಷಣ ಇರಲಿಲ್ಲ. ಆದರೆ ಕೋವಿಡ್ ಟೆಸ್ಟ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಹೀಗಾಗಿ ಹೋಂ ಕ್ವಾರೈಂಟನ್ ನಲ್ಲಿರೋದಾಗಿ ಅವರು ಹೇಳಿದ್ದಾರೆ.

ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು’ ಎಂದು ಅವರು‌ ಮನವಿ ಮಾಡಿದ್ದಾರೆ. 

ದಿನೇಶ್ ಗುಂಡೂರಾವ್ ಅವರು ಶನಿವಾರ ಸದನಕ್ಕೆ ಹಾಜರಾಗಿದ್ದರು. ಹೀಗಾಗಿ  ಅವರ  ಸಂಪರ್ಕಕ್ಕೆ ಬಂದ ಇತರ ಶಾಸಕರಿಗೂ ಕೊರೊನಾ ಭೀತಿ ಉಂಟಾಗಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...