ಗೋಕರ್ಣ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ.

Source: SO News | By Laxmi Tanaya | Published on 19th September 2020, 10:29 PM | State News | Don't Miss |

ಗೋಕರ್ಣ: ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯದಲ್ಲಿ  ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.

ದೇವರ ದರ್ಶನಕ್ಕೆ ಬರುವ ಪುರಷ ಭಕ್ತರು ಧೋತಿ ಅಥವಾ ಲುಂಗಿ ಧರಸಿಯೇ ಬರಬೇಕು. ದೇವಾಲಯ ಒಳ ಪ್ರವೇಶಿಸುವಾಗ ಕಡ್ಡಾಯವಾಗಿ ಶರ್ಟ್ ( ಅಂಗಿ )ತೆಗೆಯಬೇಕು. ಪ್ಯಾಂಟ್ ಬರ್ಮುಡಾ , ಅರ್ಧ ಪ್ಯಾಂಟ್ ಧರಿಸಿ ಬಂದವರಿಗೆ ಪ್ರವೇಶ ಇಲ್ಲ.  ಮಹಿಳೆಯರು ಕೂಡ ಸೀರೆ , ಚೂಡಿದಾರ ಅಥವಾ ಲಂಗ , ಶಲ್ಯವನ್ನು ಧರಿಸಲೇಬೇಕು. ಅರ್ಧ ಪ್ಯಾಂಟ್ ಬರ್ಮುಡಾ, ಸ್ಕರ್ಟನ್ನು ಧರಿಸಿ ಬಂದರೆ   ಪ್ರವೇಶಕ್ಕೆ ಅನುಮತಿ ಇರುವುದಿಲ್ಲ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.

ಭಾರತೀಯ ಉಡುಗೆಯೊಂದಿಗೆ ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆಯಲು ದೇವಾಲಯದ ಆಡಳಿತ ಭಕ್ತರಲ್ಲಿ ವಿನಂತಿಸಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...