ಕೋವಿಡ್-19 ರಾಜ್ಯದಲ್ಲಿಂದು 187 ಹೊಸ ಪ್ರಕರಣಗಳು;110 ಮಂದಿ ಆಸ್ಪತ್ರೆಯಿಂದ ಬಿಡುಗಡೆ

Source: sonews | By Staff Correspondent | Published on 1st June 2020, 6:30 PM | Coastal News | State News | Don't Miss |

ಉಡುಪಿ ಜಿಲ್ಲೆಯಲ್ಲಿ ದಾಖಲೆಯ 73 ಹೊಸ ಪ್ರಕರಣ

ಭಟ್ಕಳ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಇಂದು ಬಿಡುಗಡೆಗೊಳಿಸಿರುವ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿಂದು 187 ಹೊಸ ಪ್ರಕರಣಗಳು ದಾಖಲಾಗಿದ್ದು 110 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇಂದು 73 ಹೊಸ ಪ್ರಕರಣಗಳು ದಾಖಲಾಗಿದ್ದು ಹೆಚ್ಚಿನ ಪ್ರಕರಣಗಳು ಮಹಾರಾಷ್ಟ್ರದಿಂದ ಮರಳಿ ಬಂದವರಲ್ಲಿ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಇದುವರೆಗೆ 3408 ಮಂದಿ ಕೊರೋನಾ ಸೋಂಕಿತರಾಗಿದ್ದು 1328  ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 2620 ಸಕ್ರೀಯ ಪ್ರಕರಣಗಳಿವೆ. 52 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದರೆ ಕೋವಿಡ್ ಅಲ್ಲದ ಅನ್ಯಕಾರಣಕ್ಕಾಗಿ ಇಬ್ಬರು ಮರಣ ಹೊಂದಿದ್ದಾರೆ.

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...