ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ

Source: SO News | By Laxmi Tanaya | Published on 2nd April 2021, 7:55 PM | Coastal News | Don't Miss |

ಮಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು ಮಂಗಳೂರು ನಗರ ಪೊಲೀಸ್ ವತಿಯಿಂದ ಶುಕ್ರವಾರದಂದು ಮಂಗಳೂರಿನ ಪೊಲೀಸ್ ಕವಾಯತು ಮೈದಾನದಲ್ಲಿ ಪಥಸಂಚಲನ ನಡೆಯಿತು.

 ನಿವೃತ್ತ ಪೊಲೀಸ್ ಅಧೀಕ್ಷಕರಾದ  ಎಂ ಮಂಜುನಾಥ ಶೆಟ್ಟಿರವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ಐ.ಪಿ.ಎಸ್ ರವರು ವಹಿಸಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಐ.ಪಿ.ಎಸ್ , ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿ.ಎಂ ಲಕ್ಷೀ ಪ್ರಸಾದ್ ಐ.ಪಿ.ಎಸ್, ಕೆ.ಎಸ್.ಆರ್.ಪಿ 7ನೇ ಪಡೆಯ ಕಮಾಂಡೆಂಟ್ ಬಿ.ಎಂ ಪ್ರಸಾದ್ ಕೆ.ಎಸ್.ಪಿ.ಎಸ್  ಹಾಗೂ ಜಿಲ್ಲೆಯ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು. 

ಈ ಸಂದರ್ಭ ನಡೆದ ಪೊಲೀಸ್ ಪಥಸಂಚಲನದ ನೇತೃತ್ವವನ್ನು ದಕ್ಷಿಣ ಕನ್ನಡ ಜಿಲ್ಲಾ ಮೀಸಲು ಪೊಲೀಸ್ ಪಡೆ ಆರ್.ಪಿ.ಐ ನಾರಾಯಣ ಪೂಜಾರಿ ವಹಿಸಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...