ದಕ್ಷಿಣ ಕನ್ನಡ:ಕೊರೊನಾ ಸೋಂಕಿನಿಂದ ಇಬ್ಬರು ಸಾವು

Source: so news | Published on 6th July 2020, 11:55 PM | Coastal News | Don't Miss |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕುತ್ತಾರು ನಿವಾಸಿಯಾಗಿದ್ದ 52 ವರ್ಷ ವಯಸ್ಸಿನ ಪುರುಷ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಉಳ್ಳಾಲ ನಿವಾಸಿಯಾಗಿದ್ದ 62 ವರ್ಷ ವಯಸ್ಸಿನ ಪುರುಷನಲ್ಲೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇಬ್ಬರ ಮೃತ ದೇಹಗಳನ್ನು ಆಸ್ಪತ್ರೆಗಳಿಂದ ಸ್ಥಳಾಂತರಿಸಲಾಗುತ್ತಿದೆ. ಮೃತರಿಗೆ ಇದ್ದ ಇತರ ಅನಾರೋಗ್ಯದ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...