ಮಂಗಳೂರು: ಸಚಿವ ಸ್ಥಾನದ ಆಯ್ಕೆ ವರಿಷ್ಠರು ಮತ್ತು‌ ಸಿಎಂ ಅವರಿಗೆ ಬಿಟ್ಟ ವಿಚಾರ : ಎಂದಾಗ ಡಿಸಿಎಂ ಅಶ್ವಥ್ ನಾರಾಯಣ ಹೇಳಿಕೆ.

Source: SO News | By Laxmi Tanaya | Published on 29th November 2020, 12:43 AM | Coastal News | Don't Miss | State News |

ಮಂಗಳೂರು : ಸಚಿವರಾಗಬೇಕೆನ್ನುವುದು ಎಲ್ಲರಿಗೂ  ಅಪೇಕ್ಷೆ ಇರುತ್ತೆ. ಶಾಸಕರ ಅಪೇಕ್ಷೆಗಳು ತಪ್ಪಲ್ಲ ಎಂದು ಮಂಗಳೂರಿನಲ್ಲಿ ಡಿಸಿಎಂ‌ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಸಚಿವ ಸ್ಥಾನದ ಆಯ್ಕೆ ವರಿಷ್ಠರು ಮತ್ತು‌ ಸಿಎಂ ಅವರಿಗೆ ಬಿಟ್ಟ ವಿಚಾರವಾಗಿದೆ ಎಂದಾಗ ಡಿಸಿಎಂ ಮಾತಿಗೆ  ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ‌ದನಿಗೂಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಶಾಸಕರು ಬದ್ಧರಾಗಿರಬೇಕು. ಯಾವ ಹಂತದಲ್ಲೂ ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ ಎಂದು‌ ಹೇಳಿದ್ದಾರೆ.

ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ‌ಮಾತನಾಡಿದ ಕಟೀಲ್,  ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಸರಕಾರವಿದೆ.
ದೇಶವಿರೋಧಿಗಳಿಗೆ ಯಾವುದೇ ಮನ್ನಣೆ ನೀಡುವುದಿಲ್ಲ. ಅದರ ಹಿಂದೆ ಯಾವುದೇ ಶಕ್ತಿ ಇದ್ದರೂ ಮಟ್ಟ ಹಾಕುತ್ತೇವೆ. ಕಠಿಣ ಕ್ರಮ ಕೈಗೊಳ್ಳೋದಕ್ಕೆ ಸರಕಾರ ಬದ್ಧವಿದೆ.
ರಾಜ್ಯದಲ್ಲಿ ಎಲ್ಲೂ ಇಂತಹ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ ಎಂದರು

ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜಂಟಿ ಸುದ್ದಿಗೋಷ್ಟಿ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...