ಹೆಬ್ರಿಯಲ್ಲಿ ಕೋತಿಗಳ ಸಾವು. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಮಾದರಿ.

Source: SO News | By Laxmi Tanaya | Published on 8th September 2020, 1:29 PM | Coastal News | Don't Miss |

ಉಡುಪಿ: ಹೆಬ್ರಿ ತಾಲೂಕಿನ ನಡಪಾಲು ಗ್ರಾಮದ ರಸ್ತೆ ಬದಿಯಲ್ಲಿ ಕೋತಿಗಳು ಶವವಾಗಿ ಪತ್ತೆಯಾಗಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಘಟನೆ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೋತಿಗಳ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.  ಸಾವಿನ ನಿಖರ ಕಾರಣ ಕಂಡು ಹಿಡಿಯಲು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಘಟನಾ ಸ್ಥಳದ  ಹತ್ತಿರದ ಎಸ್ಟೇಟ್ ಮಾಲೀಕ. ತಾನು ಬೆಳೆದಿದ್ದ ಬೆಳೆಯನ್ನು ನಾಶ ಪಡಿಸಿದ ಹಿನ್ನೆಲೆಯಲ್ಲಿ ಕೋತಿಗಳನ್ನು ಕೊಂದಿದ್ದಾನೆ ಎಂದು ಹೇಳಲಾಗುತ್ತಿದೆ.
ವಿವಿಧ ಸ್ಥಳಗಳಲ್ಲಿ ಕೋತಿಗಳನ್ನು ಕೊಂದು ನಡಪಾಲು ಗ್ರಾಮದಲ್ಲಿ ಎಸೆಯಲಾಗಿದೆ. ಮರಿಗಳು ಸೇರಿ ವಿವಿಧ ವಯಸ್ಸಿನ ಕೋತಿಗಳು ಸಾವನ್ನಪ್ಪಿರುವುದು ಸಂಶಯ ಮೂಡಿಸಿದೆ.

 ಇನ್ನೂ ಪ್ರಕರಣವನ್ನು ತನಿಖೆ ನಡೆಸಲಾಗಿದ್ದು,  ಶ್ವಾನದಳದ ಸಹಾಯದಿಂದ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಕುಂದಾಪುರ ವಿಭಾಗದ ಅರಣ್ಯ ಸಂರಕ್ಷಕ ಆಶೀಶ್ ರೆಡ್ಡಿ ತಿಳಿಸಿದ್ದಾರೆ. ಮರಣೋತ್ತರ ವರದಿ ಬಂದ ಬಳಿಕ ಕೋತಿಗಳ ಸಾವಿಗೆ ಕಾರಣ ತಿಳಿಯಲಿದೆ ಎಂದು ಅವರು ತಿಳಿಸಿದ್ದಾರೆ, 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...