ಗೋಕರ್ಣದಲ್ಲಿ ಈಜಲು ಹೋದ ಮೂವರು ಪ್ರವಾಸಿಗರ ಸಾವು.

Source: SO News | By Laxmi Tanaya | Published on 21st January 2021, 4:57 PM | State News | Don't Miss | Coastal News |

ಕುಮಟಾ : ತಾಲೂಕಿನ ಗೋಕರ್ಣ ಪ್ರವಾಸಕ್ಕೆ ಬಂದಿದ್ದ  ಮೂರು ಜನ ಪ್ರವಾಸಿಗರು  ಸಾವನ್ನಪ್ಪಿದ  ಘಟನೆ ಗುರುವಾರ  ನಡೆದಿದೆ.  

ಬೆಂಗಳೂರಿನಿಂದ ಹೆಬ್ಬಗೋಡಿಯಿಂದ ಒಟ್ಟು 16 ಜನ ಪ್ರವಾಸಿಗರು  ಗೋಕರ್ಣ ಪ್ರವಾಸಕ್ಕೆ ಬಂದಿದ್ದರು. ಶ್ರೀ ಮಹಾಬಲೇಶ್ವರ ದೇವರ ದರ್ಶನ ಪಡೆದ ಬಳಿಕ ಮುಂಭಾಗದಲ್ಲಿರುವ ಮುಖ್ಯ ಕಡಲತೀರಕ್ಕೆ ಹೋಗಿದ್ದರು.  ಎಲ್ಲರೂ ಸೇರಿ  ನೀರಿನಲ್ಲಿ ಆಟವಾಡುತ್ತಿರುವಾಗ ನೀರಿನ ಅಲೆಗೆ ಐವರು ಕೊಚ್ಚಿ ಹೋಗಿದ್ದರು. ಅಲ್ಲಿಯೇ ಇದ್ದ ಸ್ಥಳೀಯರು ಒಟ್ಟು ಐವರನ್ನ ಎಳೆದು ತಂದಿದ್ದರು. ಆದರೆ  ಮೂವರು ಸಾವನ್ನಪ್ಪಿದ್ದಾರೆ.  ಸುಮಾ ಸಿದ್ದರಾಜು (21), ತಿಪ್ಪೇಶ ನಾಯಕ್ (20), ರವಿ (35), ಮೃತರಾಗಿದ್ದಾರೆ.  

 ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರೆಂದು ಎನ್ನಲಾಗಿದೆ.
ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...