ಕೆಮ್ಮು ಸಿರಪ್ ಸೇವಿಸಿ ಉಝಕಿಸ್ತಾನ ಮಕ್ಕಳ ಸಾವು ಪ್ರಕರಣ; ಮರಿಯೋನ್ ಬಯೋಟೆಕ್‌ನ ಉತ್ಪಾದನಾ ಪರವಾನಿಗೆ ಸ್ಥಗಿತ

Source: Vb | By I.G. Bhatkali | Published on 13th January 2023, 10:05 AM | National News |

ಹೊಸದಿಲ್ಲಿ: ನೋಯ್ಡಾದಲ್ಲಿರುವ ಔಷಧ ತಯಾರಿಕಾ ಕಂಪೆನಿ ಮರಿಯೋನ್ ಬಯೋ ಟೆಕ್‌ಗೆ ನೀಡಲಾಗಿರುವ ಉತ್ಪಾ ದನಾ ಪರವಾನಿಗೆಯನ್ನು ಅಮಾನತಿನಲ್ಲಿಡಲಾಗಿದೆ ಹಾಗೂ ಅದರ ವಿವಾದಾಸ್ಪದ ಕೆಮ್ಮು ಸಿರಪ್‌ನ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ ಎಂದು ಉತ್ತರಪ್ರದೇಶದ ಔಷಧ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ.

ಈ ಕಂಪೆನಿಯ ಕೆಮ್ಮು ಸಿರಪ್ ಸೇವಿಸಿ ಉಝಕಿಸ್ತಾನದಲ್ಲಿ ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಆರೋಪಿಸಲಾಗಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...