ಮುಂಡಗೋಡ: ನಾಯಿಗಳ ದಾಳಿಗೆ ಜಿಂಕೆ ಸಾವು

Source: S.O. News service | By S O News | Published on 7th March 2021, 6:46 PM | Coastal News |

ಮುಂಡಗೋಡ: ಬೀದಿ ನಾಯಿಗಳ ದಾಳಿಗೆ ಜಿಂಕೆಯೊಂದು ಮೃತಪಟ್ಟ ಘಟನೆ ತಾಲೂಕಿನ ಕೆಂದಲಗೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ

ಬೀದಿ ನಾಯಿಗಳು ಗಾಯಪಡಿಸಿದ್ದು ಕಂಡ ಸಾರ್ವಜನಿಕರು ಅರಣ್ಯ ಇಲಾಖೆಯವರಿಗೆ ತಿಳಿಸಿದ್ದಾರೆ. ಗಾಯಗೊಂಡ ಜಿಂಕೆಯನ್ನು ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಜಿಂಕೆ ಬದುಕುಳಿಯಲಿಲ್ಲ. ಜಿಂಕೆಯ ಮರಣೋತ್ತರ ನಡೆಸಿ ಅಂತ್ಯಕ್ರೀಯೆ ನಡೆಸಲಾಯಿತು

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...