ನಾಯಿ ದಾಳಿಗೆ ಜಿಂಕೆ ಸಾವು

Source: sonews | By Staff Correspondent | Published on 11th September 2018, 10:29 PM | Coastal News | State News | Don't Miss |

ಮುಂಡಗೋಡ;  ಕಾಡಿನಿಂದ ಊರಿಗೆ ಬಂದ ಮೂರು ವರ್ಷದ ಗಂಡು ಜಿಂಕೆಯೊಂದು ನಾಯಿ ದಾಳಿಗೆ ಸಾವನ್ನಪ್ಪಿದ ಘಟನೆ ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ  ಮಂಗಳವಾರ ನಡೆದಿದೆ.

ಅರಣ್ಯದ ಸರ್ವೆ ನಂಬರ 194 ರ ಕಡೆಯಿಂದ ಜಿಂಕೆಯನ್ನು ಬೆನ್ನಟ್ಟಿದ ಐದಾರು ನಾಯಿಗಳ ಹಿಂಡು ಜಿಂಕೆಯನ್ನು ಊರಿನತ್ತ ಓಡಿಸಿಕೊಂಡು ಬಂದ್ದು ಮನ ಬಂದತ್ತೆ ಕಚ್ಚಿ ಗಂಭೀರವಾಗಿ ಗಾಯಗೋಳಸಿವೆ ಗಾಯಗೊಂಡ ಜಿಂಕೆ ಸ್ಥಳದಲ್ಲೆ ಸಾವನ್ನಪಿದೆ.

ಗಂಡು ಜಿಂಕೆಯನ್ನು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಟಿಂಬರ ಡಿಪೋ ಆವರಣದಲ್ಲಿ ಸಾವನ್ನಪ್ಪಿದ ಜಿಂಕೆಯನ್ನು ಸುಡಲಾಯಿತು. 

Read These Next

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...