ದೆಹಲಿ ಪೊಲೀಸ್ 2020; ಅರ್ಜಿ ಆಹ್ವಾನ           

Source: sonews | By Staff Correspondent | Published on 10th July 2020, 5:44 PM | Coastal News |

ಕಾರವಾರ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್ 2020ನೇ ಸಾಲಿನಲ್ಲಿ 20ರಿಂದ 25 ವಯೋಮಿತಿಯಿರುವ ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಇತರೆ ವರ್ಗದವರಿಗೆ ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆಯೊಂದಿಗೆ ಸಬ್-ಇನ್‍ಸ್ಪೆಕ್ಟರ್ ಹುದ್ದೆಗೆ ಅಧಿಸೂಚನೆ ನೀಡಿದ್ದಾರೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾಲಯದ ಮೂಲಕ ಪದವಿ ಪಡೆದಿರಬೇಕು ಹಾಗೂ ಅರ್ಜಿ ಸಲ್ಲಿಸಲು 2020ರ ಜುಲೈ 16 ಕೊನೆಯದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ವೆಬ್ ಸೈಟ್ ವಿಳಾಸ: https://ssc.nic.in ಸಂಪರ್ಕಿಸಬಹುದಾಗಿದೆ. ಈ ಅವಕಾಶದ ಸದುಪಯೋಗವನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಬೇಕೆಂದು ಯೋಜನಾ ಉದ್ಯೋ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read These Next