ಗ್ರಾಮೀಣಾಭಿವೃದ್ಧಿ ಸಚಿವರಿಗೆ ಧಾರವಾಡ ಜಿಲ್ಲಾ ಪಂಚಾಯತಿಯಿಂದ ಸನ್ಮಾನ

Source: so news | Published on 8th September 2019, 11:59 PM | State News | Don't Miss |

ಧಾರವಾಡ: ಜಿಲ್ಲೆಗೆ ಆಗಮಿಸಿದ್ದ ಪಂಚಾಯತ ರಾಜ್ಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಪಂಚಾಯತಿಯಿಂದ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷಿö್ಮ ಪಾಟೀಲ ಮತ್ತು ಉಪಾಧ್ಯಕ್ಷ ಶಿವಾನಂದ ಕರಿಗಾರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ ಸದಸ್ಯರು ಸನ್ಮಾನಿಸಿದರು. 
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಚನ್ನಮ್ಮ ಶಿವನಗೌಡರ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನಿಂಗಪ್ಪ ಘಾಟಿನ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಎಸ್.ಜಿ.ಕೊರವರ ಹಾಗೂ ಜಿಲ್ಲಾ ಪಂಚಾಯತ ಸದಸ್ಯರಾದ ನಾಗನಗೌಡ ಪಾಟೀಲ, ಕರೆಪ್ಪ ಮಾದರ, ಉಮೇಶ ಹೆಬಸೂರ ಮತ್ತು ಇತರರು ಉಪಸ್ಥಿತರಿದ್ದರು. 
ಇದೇ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ಪಂಚಾಯತ ರಾಜ್ಯ ಮತ್ತು ಗ್ರಾಮೀಣಾಭಿವೃದ್ಧಿ ಅಧಿಕಾರಿ ನೌಕರರು ಸಚಿವರನ್ನು ಸನ್ಮಾನಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...