ಧಾರವಾಡ:ಮಹಿಳೆ ಕಾಣೆ

Source: UNI | Published on 25th June 2020, 7:29 PM | State News | Don't Miss |

ಧಾರವಾಡ: ಧಾರವಾಡ  ರಾಣಿಚನ್ನಮ್ಮನಗರ ಹತ್ತಿರ ಶ್ರೀಪಾದನಗರ ನಿವಾಸಿ ರೇಣುಕಾ ಕೋಂ. ಮಹೇಶ ಮಾಳನಾಯ್ಕ(22 ವರ್ಷ) ಇವರು ಜುಲೈ.23 ರಂದು ಮುಂಜಾನೆ 11-30 ಗಂಟೆಗೆ ಕಿರಾಣಿ ತೆಗೆದುಕೊಂಡು ಬರಲು ಅಂಗಡಿಗೆ ಹೋಗುತ್ತೇನೆ ಎಂದು ಹೇಳಿ ಮನೆಯಿಂದ ಹೋದವರು ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ ಎಂದು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ವ್ಯಕ್ತಿಯು 5 ಅಡಿ-2 ಇಂಚು ಎತ್ತರ, ಮೈಯಿಂದ ಸದೃಡ, ಗೋಧಿ ಮೈಬಣ್ಣ, ದುಂಡು ಮುಖ, ಮಹಿಳೆ ಕಾಣೆಯಾದಾಗ ಕೆಂಪು ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಕನ್ನಡ, ಹಿಂದಿ, ಭಾಷೆ ಮಾತನಾಡುತ್ತಾರೆ.                                       
ಈ ಚಹರೆವುಳ್ಳ ಮಹಿಳೆ ಲಭ್ಯವಾದಲ್ಲಿ ತಕ್ಷಣ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಂಟ್ರೋಲ್ ರೂಂ.0836-2233555/100, ಉಪನಗರ ಪೊಲೀಸ ಠಾಣೆ ಧಾರವಾಡ–0836-2233511/ 9480802033, ಅಥವಾ ಪಾಲಕರ ಮೊಬೈಲ್ ಸಂಖ್ಯೆ 9980381878 ಗೆ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ. 

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...