ಕಾರವಾರ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರವೇಶ ಪಡೆಯುವ ಅವಧಿ ಅಕ್ಟೋಬರ್ 19ರ ವರೆಗೆ ವಿಸ್ತರಣೆ

Source: S O News | Published on 7th October 2021, 7:53 PM | Coastal News | Don't Miss |

ಕಾರವಾರ:  ಕಾರವಾರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2021-22 ನೇ ಸಾಲಿನ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್  ಡಿಪ್ಲೋಮಾ ಪ್ರವೇಶ ಪಡೆಯುವ  ಅವಧಿಯನ್ನು  ಅಕ್ಟೋಬರ್ 19 ರ ವರೆಗೆ ವಿಸ್ತರಿಸಲಾಗಿದೆ

ಡಿಪ್ಲೋಮಾ ಇನ್ ಸಿವಿಲ್, ಆಟೋಮೊಬೈಲ್ ಇಂಜಿನಿಯರಿಂಗ್ ಮತ್ತು ಕಮರ್ಷಿಯಲ್ ಪ್ರಾಕ್ಟಿಸ್ (ನಾನ್ ಇಂಜಿನಿಯರಿಂಗ್) ಕೋರ್ಸುಗಳ ಸೀಟುಗಳು ಖಾಲಿ ಇದ್ದು ಅರ್ಹ ವಿದ್ಯಾರ್ಥಿಗಳು, ಸಂಬಂಧಿಸಿದ ಪ್ರಮಾಣ ಪತ್ರವನ್ನು ಸಲ್ಲಿಸಿ, ಪ್ರವೇಶ ಪಡೆದುಕೊಳ್ಳಬಹುದಾಗಿರುತ್ತದೆ.  ಸಂದರ್ಶನ ಅಥವಾ ಕೌನ್ಸಿಲಿಂಗ್ ಇಲ್ಲದೇ ನೇರವಾಗಿ ಪ್ರವೇಶವನ್ನು ನೀಡಲಾಗುವುದು. 

ಹೆಚ್ಚಿನ ವಿವರಗಳಿಗಾಗಿ ಕಾಲೇಜಿನ  ನೊಟಿಸ್ ಬೋರ್ಡ್ ನೋಡಬಹುದು ಅಥವಾ ಮೊ. ಸಂಖ್ಯೆ  9448995682 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಂಶು ಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...