ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Source: S.O. News Service | Published on 25th June 2020, 7:44 PM | State News | Don't Miss |

ಹಾಸನ:2020-21ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧ ಅರ್ಜಿ ಅಹ್ವಾನಿಸಲಾಗಿದ್ದು, ಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ಹಿಂದೆ ನಿಗಧಿಪಡಿಸಲಾಗಿದ್ದ ಅರ್ಜಿ ಅಹ್ವಾನದ ದಿನಾಂಕಗಳನ್ನು ಮಾತ್ರ ವಿಸ್ತರಿಸಲಾಗಿರುತ್ತದೆ. ವಿವರ ಈ ಕೆಳಕಂಡಂತಿದೆ ಇನ್ನುಳಿದಂತೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ (ವಯೋಮಿತಿ ಸೇರಿದಂತೆ)
ಆರ್‍ಎಸ್‍ಐ (ಸಿಎಆರ್/ಡಿಎಆರ್) ಅರ್ಜಿ ಸಲ್ಲಿಸಲು ಮರು ನಿಗಧಿಪಡಿಸಲಾದ ಕೊನೆಯ ದಿನಾಂಕ ಜುಲೈ.16. ಶುಲ್ಕ ಪಾವತಿಸಲು ಮರು ನಿಗಧಿಪಡಿಸಲಾದ ಕೊನೆಯ ದಿನಾಂಕ ಜುಲೈ 18.
ಸ್ಪೆ.ಆರ್‍ಎಸ್‍ಐ (ಕೆಎಸ್‍ಆರ್‍ಪಿ), ಅರ್ಜಿ ಸಲ್ಲಿಸಲು ಮರು ನಿಗಧಿಪಡಿಸಲಾದ ಕೊನೆಯ ದಿನಾಂಕ ಜುಲೈ 18 ಶುಲ್ಕ ಪಾವತಿಸಲು ಮರು ನಿಗಧಿಪಡಿಸಲಾದ ಕೊನೆಯ ದಿನಾಂಕ ಜುಲೈ 21.
ಪಿಎಸ್‍ಐ (ವೈರ್‍ಲೆಸ್), ಅರ್ಜಿ ಸಲ್ಲಿಸಲು ಮರು ನಿಗಧಿಪಡಿಸಲಾದ ಕೊನೆಯ ದಿನಾಂಕ ಜುಲೈ 18 . ಶುಲ್ಕ ಪಾವತಿಸಲು ಮರು ನಿಗಧಿಪಡಿಸಲಾದ ಕೊನೆಯ ದಿನಾಂಕ ಜುಲೈ 21 ಆಗಿರುತ್ತದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...