ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಚರ್ಚೆ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

Source: SO News | By Laxmi Tanaya | Published on 6th August 2023, 4:41 PM | Coastal News | Don't Miss |

ಉಡುಪಿ : ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಉನ್ನತ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ನಡೆಸಿ, ಸಮಸ್ಯೆಗಳ ಬಗ್ಗೆ ಚರ್ಚಿಸಿ, ಎಲ್ಲಾ ಸಮಸ್ಯೆಗಳನ್ನು ನಿಗಧಿತ ಅವಧಿಯೊಳಗೆ ಪರಿಹರಿಸಲು ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದರು.

   ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
 ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆ ಬಳಿಯ ಸಮಸ್ಯೆ, ಉಡುಪಿ- ಮಣಿಪಾಲ ಹೆದ್ದಾರಿಯಲ್ಲಿ ಬೀದಿ ದೀಪ ವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಸಿಗ್ನಲ್ ಅಳವಡಿಕೆ ಈ ಎಲ್ಲಾ ಸಮಸ್ಯೆಗಳ ಕುರಿತಂತೆ ಆ  ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಗುವುದು ಮತ್ತು ಸಂಬAಧಪಟ್ಟ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...