ನಾಗಯಕ್ಷೆ ದೇವಸ್ಥಾನ ವತಿಯಿಂದ ತಂಪು ಪಾನಿಯಾ ವಿತರಣೆ

Source: sonews | By Staff Correspondent | Published on 26th March 2020, 6:59 PM | Coastal News | Don't Miss |

ಭಟ್ಕಳ: ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲೂ ತಮ್ಮ ಮನೆಯ ಕುಟುಂಬದವರಿಂದ ದೂರವಿದ್ದು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಬೀಸಿಲಿನಲ್ಲಿ ಕೆಲಸ ಮಾಡುತ್ತಿರುವ ಆರೋಗ್ಯ ಕಾರ್ಯಕರ್ತೆ, ಪೊಲೀಸ್ ಸಿಬ್ಬಂದಿ, ತಹಸೀಲ್ದಾರ ಕಚೇರಿ ಸಿಬ್ಬಂದಿ ಸೇರಿದಂತೆ ಇತರರ ಕಾರ್ಯ ಶ್ಲಾಘನೀಯ ಎಂದು ಕೃಷ್ಣಾನಂದ ರಾಮದಾಸ ಪ್ರಭು ಹೇಳಿದರು.

ಅವರು ಗುರುವಾರ ಭಟ್ಕಳದ ಶ್ರೀ ನಾಗಯಕ್ಷೇ ದೇವಸ್ಥಾನದ ವತಿಯಿಂದ ಆರೋಗ್ಯ ಕಾರ್ಯಕರ್ತೆ, ಪೊಲೀಸ್ ಸಿಬ್ಬಂದಿ, ತಹಸೀಲ್ದಾರ ಕಚೇರಿ ಸಿಬ್ಬಂದಿ ಸೇರಿದಂತೆ ಇತರರಿಗೆ ತಂಪು ಪಾನೀಯ ವಿತರಿಸಿ ಮಾತನಾಡಿದರು. ಹಗಲು ಇರುಳನ್ನದೆ ಮನೆಯಿಂದ ಹೊರಗಿದ್ದು ಅಪಾಯವನ್ನು ಎದುರಿಸಿ ನಮಗೆ ರಕ್ಷಣೆ ನೀಡುತ್ತಿರುವವರಿಗೆ ನಾವು ಎನು ಮಾಡಿದರು ಕಡಿಮೆ ಎಂದು ಹೇಳದರು. ಈ ಸಂದರ್ಬದಲ್ಲಿ ರಾಮನಾಥ ಭಟ್ ಇವರೊಂದಿಗೆ ಸೇರಿ ಭಟ್ಕಳ ತಾಲೂಕಿನ ಗಡಿಭಾಗವಾದ ಶಿರೂರಿನಿಂದ ಶಿರಾಲಿಯವರೆಗೆ ಕಾವಲು ಕಾಯುತ್ತಿರುವ ಪೊಲೀಸರು, ಆಶಾಕಾರ್ಯಕರ್ತೇಯರು, ಸರ್ಕಾರಿ ಕಚೇರಿ ಸಿಬ್ಬಂದಿ ಸೇರಿದಂತೆ ರಸ್ತೆಯಲ್ಲಿ ಸಿಕ್ಕ ಎಲ್ಲರಿಗೂ ತಂಪು ಪಾನೀಯ ವಿತರಿಸಿದರು.

Read These Next

ಭಟ್ಕಳದಲ್ಲಿ ಭಾನುವಾರದಂದು ಬೆ.8ರಿಂದ ಮ.2 ಗಂಟೆ ವರೆಗೆ ಲಾಕ್‍ಡೌನ್  ಸಡಿಲಿಕೆ-ಸಹಾಯ ಆಯುಕ್ತ

ಭಟ್ಕಳ: ರಾಜ್ಯಾದ್ಯಂತ ಭಾನುವಾರದ ಕಫ್ರ್ಯೂ ಆದೇಶವನ್ನು ಸರ್ಕಾರ ಹಿಂಪಡೆದ ಹಿನ್ನೆಯಲ್ಲಿ ಈ ಆದೇಶ ಭಟ್ಕಳಕ್ಕೂ ಅನ್ವಯಿಸುತ್ತಿದ್ದು ...

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕರಾವಳಿ ಮೀನುಗಾರರ ನಿರ್ಲಕ್ಷ್ಯ; ಮೀನುಗಾರ ಮುಖಂಡ ವಸಂತ ಖಾರ್ವಿ ಆರೋಪ

ಭಟ್ಕಳ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕರಾವಳಿ ಮೀನುಗಾರರನ್ನು ನಿರ್ಲಕ್ಷ ಮಾಡಿದ್ದು ಕೋಟಿಗಟ್ಟಲೆ ಪರಿಹಾರ ನೀಡಿದ್ದು ...

ಭಟ್ಕಳದಲ್ಲಿ ಭಾನುವಾರದಂದು ಬೆ.8ರಿಂದ ಮ.2 ಗಂಟೆ ವರೆಗೆ ಲಾಕ್‍ಡೌನ್  ಸಡಿಲಿಕೆ-ಸಹಾಯ ಆಯುಕ್ತ

ಭಟ್ಕಳ: ರಾಜ್ಯಾದ್ಯಂತ ಭಾನುವಾರದ ಕಫ್ರ್ಯೂ ಆದೇಶವನ್ನು ಸರ್ಕಾರ ಹಿಂಪಡೆದ ಹಿನ್ನೆಯಲ್ಲಿ ಈ ಆದೇಶ ಭಟ್ಕಳಕ್ಕೂ ಅನ್ವಯಿಸುತ್ತಿದ್ದು ...