ರಾಜ್ಯ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ

Source: SO News | By Laxmi Tanaya | Published on 15th January 2021, 9:18 PM | Coastal News | Don't Miss |

ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಸರಕಾರಿ ನೌಕರರ ಸಂಘ ಮಂಗಳೂರು ರವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನೆ ಫೆಬ್ರವರಿ 2 ರಂದು ಬೆಳಗ್ಗೆ 8 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಫೆಬ್ರವರಿ 3ರಂದು ಬೆಳಗ್ಗೆ 10 ಗಂಟೆಯಿಂದ ಸಾಂಸ್ಕೃತಿಕ ಸ್ಪರ್ಧೆಗಳು ನಗರದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ “ನಂದಿನಿ” ಸಭಾಂಗಣದಲ್ಲಿ ಜರುಗಲಿದೆ. ಸ್ಪರ್ಧೆಗಳಲ್ಲಿ ಭಾಗವಹಿಸುವವರು ತಮ್ಮ ಕಚೇರಿ ಮುಖ್ಯಸ್ಥರಿಂದ ಹುದ್ದೆ ಹಾಗೂ ವಯಸ್ಸಿನ ಬಗ್ಗೆ ದೃಢೀಕರಣ ಮತ್ತು ಕೆ.ಜಿ.ಐ.ಡಿ ಸಂಖ್ಯೆಯ ಸಹಿತ ಉದ್ಘಾಟನಾ ದಿನದಂದು ಬೆಳಗ್ಗೆ 9 ಗಂಟೆಗೆ ಹಾಜರಿದ್ದು, ರಿಜಿಸ್ಷ್ರೇಷನ್ ಕಡ್ಡಾಯವಾಗಿ ಮಾಡಿರಬೇಕು.

       ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0824-2425444 ನ್ನು ಸಂಪರ್ಕಿಸಲು ಸಂಘದ ಜಿಲ್ಲಾಧ್ಯಕ್ಷ ಪಿ.ಕೆ. ಕೃಷ್ಣರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...