ಜ.24 ಹಾಗೂ 25 ಕರ್ನಾಟಕ ದಲಿತ ಸಂಘರ್ಷ ಸಮಿತಿ ಯ ಜಿಲ್ಲಾಮಟ್ಟದ ಅಧ್ಯಯನ ಶಿಬಿರ

Source: sonews | By Staff Correspondent | Published on 22nd January 2020, 11:34 PM | Coastal News | Don't Miss |

ಮುಂಡಗೋಡ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಯ ಜಿಲ್ಲಾ, ತಾಲೂಕ ಹಾಗೂ ಹೋಬಳಿ ಮಟ್ಟದ ಪದಾಧಿಕಾರಿಗಳ ಜಿಲ್ಲಾಮಟ್ಟದ ಅಧ್ಯಯನ ಶಿಬಿರ ಜನೇವರಿ 24 ಹಾಗೂ 25 ರಂದು ಪಟ್ಟಣದ ಟೌನ್‍ಹಾಲ್ ನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಸಾನಿಧ್ಯವನ್ನು ಮಾತೆ ಬಸವೇಶ್ವರಿ ಬಸವಧಾಮ ಅತ್ತಿವೇರಿ ಮುಂಡಗೋಡ ವಹಿಸಲಿದ್ದಾರೆ.

ಉದ್ಘಾಟನೆ ಶಾಸಕ ಶಿವರಾಮ ಹೆಬ್ಬಾರ ನೇರವೇರಿಸಲಿದ್ದಾರೆ, ಬುದ್ದ, ಬಸವ, ಅಂಬೇಡ್ಕರ್ ಜಗಜೀವನರಾಮ್ ಭಾವಚಿತ್ರಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಪುಷ್ಪಾರ್ಚನೆ ಮಾಡಲಿದ್ದಾರೆ.ಡಿಎಸ್‍ಎಸ್ ಧ್ವಜಾರೋಹಣವನ್ನು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂನ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿಎಸ್‍ಎಸ್ ಜಿಲ್ಲಾ ಸಂಚಾಲಕ ಎಸ್.ಫಕ್ಕಿರಪ್ಪ  ವಹಿಸಲಿದ್ದಾರೆ.

ಮುಖ್ಯಅತಿಥಿಗಳಾಗಿ ಹೆಣ್ಣೂರ ಶ್ರೀನಿವಾಸ್,  ಭೀಮಣ್ಣ ನಾಯಕ್, ರವಿಗೌಡ ಪಾಟೀಲ, ಕೃಷ್ಣ ಹಿರಳ್ಳಿ, ಲಕ್ಷ್ಮಣ ಬನಸೋಡೆ ಮುಂತಾದವರು ಆಗಮಿಸಲಿದ್ದಾರೆ.

ಎರಡುದಿನ ನಡೆಯುವ ಶಿಬಿರದಲ್ಲಿ ಪ್ರತಿದಿನ 4 ವಿಚಾರಗೋಷ್ಠಿ ನಡೆಯಲಿದೆ ಎಂದು ಉತ್ತರಕನ್ನಡ ಜಿಲ್ಲಾ ಡಿಎಸ್‍ಎಸ್ ಸಂಚಾಲಕ ಎಸ್.ಫಕ್ಕಿರಪ್ಪ ತಿಳಿಸಿದ್ದಾರೆ.
 
Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...