ಧಾರವಾಡ ಜಿಲ್ಲಾ ಕ್ರೀಡಾಂಗಣ: ವ್ಯಾಯಾಮ ಮೈದಾನ ಉದ್ಘಾಟನೆ

Source: SO News | By Laxmi Tanaya | Published on 27th January 2021, 11:24 AM | State News | Don't Miss |

ಧಾರವಾಡ :  ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ ಅವರು ಗಣರಾಜ್ಯೋತ್ಸವ ಕಾರ್ಯಕ್ರಮದ ನಂತರ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸುಮಾರು 45 ಲಕ್ಷ ಅನುದಾನದಲ್ಲಿ ಆರ್.ಎನ್.ಶೆಟ್ಟಿ ಕ್ರೀಡಾಂಗಣ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಸ್ಕೇಟ್‍ಬಾಲ್, ಹಾಕಿ ಅಂಕಣ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು ಮತ್ತು ಸಿದ್ದಗೊಂಡಿರುವ ವ್ಯಾಯಾಮ ಮೈದಾನವನ್ನು ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ.ಬಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ.ಗೋಪಾಲ ಕೃಷ್ಣ ಬಿ. ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...