ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ

Source: VB News | Published on 28th July 2020, 6:24 PM | Coastal News | Don't Miss |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಡಾ.ರಾಜೇಂದ್ರ ಕೆ.ವಿ. ಅವರನ್ನು ನೇಮಕಗೊಳಿಸಲಾಗಿದೆ.
ಸಿಂಧೂ ರೂಪೇಶ್ ಅವರನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಝನ್ ಸರ್ವೀಸ್(ಈಡಿಸಿಎಸ್) ನಿರ್ದೇಶಕರಾಗಿ ನಿಯೋಜಿಸಲಾಗಿದೆ.

ಸರಕಾರವು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೇರಿದಂತೆ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...