ಭಟ್ಕಳ: ಅಂಜುಮನ್ ಕಾಲೇಜು ಕಾರ್ಯದರ್ಶಿಯಾಗಿ ಡಾ.ಸಲೀಮ್

Source: S O News Service | By I.G. Bhatkali | Published on 6th September 2020, 12:14 AM | Coastal News | Don't Miss |

ಭಟ್ಕಳ: ತಾಲೂಕಿನ ಪ್ರತಿಷ್ಠಿತ ಅಂಜುಮನ್ ಪಿಯು ಹಾಗೂ ಪದವಿ ಕಾಲೇಜು ಬೋರ್ಡ ಕಾರ್ಯದರ್ಶಿಯಾಗಿ ಡಾ.ಸೈಯದ್ ಸಲೀಮ್ ಅವರನ್ನು ನೇಮಕಗೊಳಿಸಲಾಗಿದೆ.

ಈ ಹಿಂದೆ ಕಾರ್ಯದರ್ಶಿಯಾಗಿದ್ದ ಮೋಹ್ಸೀನ್ ಶಾಬಂದ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಹುದ್ದೆ ಖಾಲಿಯಾಗಿತ್ತು. 1986ರಿಂದ ಅಂಜುಮನ್ ಶಿಕ್ಷಣ ಸಂಸ್ಥೆಯ ಕಾರ್ಯಕಾರಿಣಿ ಸದಸ್ಯರಾಗಿರುವ ಡಾ.ಸಲೀಮ್, ಸಂಸ್ಥೆಯಲ್ಲಿ ಖಜಾಂಚಿ, ಲೆಕ್ಕ ಪರಿಶೋಧಕ, ಹಣಕಾಸು ಕಾರ್ಯದರ್ಶಿ ಹಾಗೂ ಅಂಜುಮನ್ ವೃತ್ತಿಪರ ಕಾಲೇಜು ಕಾರ್ಯದರ್ಶಿಯಾಗಿ ಸಏವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ. 
 

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...