ಕಾರವಾರ: ಕರಡು ಮತದಾರರ ಪಟ್ಟಿ ಪ್ರಕಟ

Source: S.O. News service | By S O News | Published on 19th April 2021, 5:04 PM | Coastal News |

ಕಾರವಾರ: ರಾಜ್ಯ ಚುನಾವಣಾ ಆಯೋಗದ ನಿದೇರ್ಶನದಂತೆ ಜಿಲ್ಲಾ ಪಂಚಾಯತ್ ಹಾಗೂ ತಾಲೂಕಾ ಪಂಚಾಯತ್ ಸಾರ್ವತ್ರಿಕ ಚುನಾವಣೆ-2021 ರ ಕರಡು ಮತದಾರರ ಪಟ್ಟಿಯನ್ನು ಕಾರವಾರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ತಾಲೂಕ ಪಂಚಾಯತ್ ಹಾಗೂ ತಹಶೀಲ್ದಾರ ಕಾರ್ಯಾಲಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ ಆರ್.ವಿ.ಕಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಏನಾದರು ದೂರುಗಳಿದ್ದರೆ ಏ.22 ರ ಒಳಗಾಗಿ ಸಲ್ಲಿಸಬೇಕು. ನಂತರ ಸಲ್ಲಿಸಲ್ಪಡುವ ಆಕ್ಷೇಪಣೆಗಳನ್ನು ಪರಿಗಣಿಲಾಗುವುದಿಲ್ಲಾ ಎಂದು ಅವರು ಹೇಳಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...